ಉಪರಾಷ್ಟ್ರಪತಿ ಅಭ್ಯರ್ಥಿಗೆ ಬಿಜೆಪಿಯ 3 ಮಾನದಂಡ
Team Udayavani, Jul 14, 2017, 4:00 AM IST
ಹೊಸದಿಲ್ಲಿ: ವಿಪಕ್ಷಗಳೆಲ್ಲ ಸೇರಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಗೋಪಾಲಕೃಷ್ಣ ಗಾಂಧಿ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲೂ ಅಭ್ಯರ್ಥಿಯ ಹುಡುಕಾಟ ಶುರುವಾಗಿದೆ. ವಿಶೇಷವೆಂದರೆ, ಬಿಜೆಪಿ ಹಾಗೂ ಅದರ ಸಲಹೆಗಾರರು ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ 3 ಮಾನದಂಡಗಳನ್ನು ಹಾಕಿಕೊಂಡಿದ್ದಾರೆ. ಅವೆಂದರೆ, ಬಿಜೆಪಿಯ ಮೂಲ ಸಿದ್ಧಾಂತಗಳನ್ನು ಪ್ರತಿಪಾದಿಸುವ ವ್ಯಕ್ತಿಯಾಗಿರಬೇಕು, ರಾಜ್ಯಸಭೆಯ ಕಲಾಪಗಳು ಸುಗಮವಾಗಿ ನಡೆಯುವಂತೆ ನೋಡುವವರಾಗಬೇಕು ಹಾಗೂ ದಲಿತ ನಾಯಕರಾದ ರಾಮನಾಥ್ ಕೋವಿಂದ್‌ರಂತೆ ಬಿಜೆಪಿಯನ್ನು ಬೆಂಬಲಿಸುವ ಸಮುದಾಯವೊಂದನ್ನು ಪ್ರತಿನಿಧಿಸುವವರಾಗಿರಬೇಕು.
ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಸಮಾಲೋಚನೆ ಆರಂಭಿಸಿದ್ದಾರೆ. ಶಾ ಅವರು ಆರೆಸ್ಸೆಸ್ ನಾಯಕರಾದ ಡಾ| ಕೃಷ್ಣ ಗೋಪಾಲ ಶರ್ಮಾ ಹಾಗೂ ಸುರೇಶ್ ಭಯ್ನಾಜಿ ಜೋಷಿ ಅವರ ಜತೆ ಚರ್ಚಿಸಿದ್ದಾರೆ. ಒಂದೆರಡು ದಿನಗಳಲ್ಲೇ ಮೋದಿ, ಶಾ ತಮ್ಮ ಆದ್ಯತೆಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.