Fake Call: ಹುಸಿ ಬಾಂಬ್‌ ಕರೆ ಹಿಂದೆ ಭಯೋತ್ಪಾದನೆ ಕುರಿತ ಪುಸ್ತಕ ಬರೆದವನ ಕೈವಾಡ?


Team Udayavani, Oct 30, 2024, 6:53 AM IST

Who wrote the book on terrorism behind the fake bomb call?

ಮುಂಬೈ:  ದೇಶದ ವಿಮಾನಯಾನ ಸಂಸ್ಥೆಗಳಿಗೆ ಬರು ತ್ತಿರುವ ಹುಸಿ ಬಾಂಬ್‌ ಬೆದರಿಕೆ ಹಿಂದೆ ಭಯೋತ್ಪಾದನೆಗೆ ಸಂಬಂಧಿಸಿದ ಪುಸ್ತಕ ಬರೆದಿದ್ದ ಲೇಖಕನೊಬ್ಬನ ಕೈವಾಡವಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ!

ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ನಿವಾಸಿಯಾಗಿರುವ ” ಜಗದೀಶ್‌ ಊಯ್ಕೆ’ ಎಂಬಾತನೇ ಕೃತ್ಯದ ಹಿಂದಿನ ರೂವಾರಿ ಎನ್ನಲಾಗುತ್ತಿದೆ. ಜಗದೀಶ್‌ ಸದ್ಯಕ್ಕೆ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬೆನ್ನುಬಿದ್ದಿರುವುದಾಗಿ ಹೇಳಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಜಗದೀಶ್‌ ತಾನು 5 ದಿನಗಳಲ್ಲಿ ನಡೆಯಬಹುದಾಗಿದ್ದ ಭಯೋತ್ಪಾದಕ ಕೃತ್ಯಗಳ ಬಗ್ಗೆ ಸೀಕ್ರೇಟ್‌ ಕೋಡ್‌ ಒಂದನ್ನು ಡಿಕೋಡ್‌ ಮಾಡಿ ಅವುಗಳ ಬಗ್ಗೆ ತಿಳಿದುಕೊಂಡಿದ್ದಾಗಿ ಹೇಳಿದ್ದಾನೆ.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The doctor who rpd the patient by giving anesthesia injection was arrested!

W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್‌ ನೀಡಿ ರೇ*ಪ್‌ ಮಾಡಿದ ವೈದ್ಯ ಬಂಧನ!

Pension for 85 lakh construction workers: Central government scheme

Pension: 85 ಲಕ್ಷ ಮಂದಿ ಕಟ್ಟಡ ಕಾರ್ಮಿಕರಿಗೆ ಪಿಂಚಣಿ: ಕೇಂದ್ರ ಸರ್ಕಾರ ಯೋಜನೆ

Ayushman Bharat: Now 5 lakh top up!

Ayushman Bharat: ಈಗ 5 ಲಕ್ಷ ಟಾಪ್‌ಅಪ್‌!

Shariat Council is not a Court: Madras High Court

Madurai Bench: ಷರಿಯತ್‌ ಕೌನ್ಸಿಲ್‌ ಕೋರ್ಟ್‌ ಅಲ್ಲ: ಮದ್ರಾಸ್‌ ಹೈಕೋರ್ಟ್‌

Ratan Tata asked for money to make phone calls: Amitabh Bachchan

Ratan Tata; ಫೋನ್‌ ಮಾಡಲು ರತನ್‌ ದುಡ್ಡು ಕೇಳಿದ್ದರು: ಅಮಿತಾಭ್‌ ಬಚ್ಚನ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.