ಜೂನ್‌ನಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ
Team Udayavani, Jul 14, 2022, 8:16 PM IST
ನವದೆಹಲಿ: ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ಜೂನ್‌ನಲ್ಲಿ ಶೇ.15.18ಕ್ಕೆ ಇಳಿಕೆಯಾಗಿದೆ. ಮೂರು ತಿಂಗಳಿಗೆ ಹೋಲಿಕೆ ಮಾಡಿದರೆ ಇದು ಗರಿಷ್ಠ ಇಳಿಕೆಯಾಗಿದೆ.
ಖನಿಜ ವಸ್ತುಗಳ ಬೆಲೆಗಳಲ್ಲಿ ಇಳಿಕೆಯಾಗಿರುವುದರಿಂದ ಈ ಬೆಳವಣಿಗೆಯಾಗಿದೆ. ಆದರೆ, ಆಹಾರ ವಸ್ತುಗಳ ಬೆಲೆಗಳು ತಗ್ಗಿಲ್ಲ. ಕಳೆದ ತಿಂಗಳು ಕೂಡ ಸತತ 15ನೇ ಬಾರಿಗೆ ಸಗಟು ಮಾರಾಟ ದರ ಆಧಾರಿತ ಎರಡಂಕಿಗಳಲ್ಲಿಯೇ ಮುಂದುವರಿದಿತ್ತು.
2021ರ ಜೂನ್‌ನಲ್ಲಿ ಶೇ.12.07 ಹಣದುಬ್ಬರ ದರವಿತ್ತು. ತೈಲ, ಇಂಧನ ಕ್ಷೇತ್ರದಲ್ಲಿ ಶೇ.40.38 ಹಣದುಬ್ಬರ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.