ರೊಹಿಂಗ್ಯಾ ಮುಸ್ಲಿಮರನ್ನು ಮೋದಿ ಯಾಕೆ ಒಪ್ಪಿಕೊಳ್ಳುತ್ತಿಲ್ಲ: ಒವೈಸಿ
Team Udayavani, Sep 15, 2017, 2:34 PM IST
ಹೈದರಾಬಾದ್: ಭಾರತದಲ್ಲಿ ರೊಹಿಂಗ್ಯಾ ಮುಸ್ಲಿಮರು ನಿರಾಶ್ರಿತರಾಗಿ ಇರಲು ಅವಕಾಶ ಕೊಡದೆ ಗಡಿಪಾರು ಮಾಡಲು ಸಿದ್ಧತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಲ್ ಇಂಡಿಯಾ ಮಜಲಿಸ್ ಎ ಇತ್ತೇಹಾದುಲ್ ಮುಸ್ಲೀಮಿನ್ ಸಂಘಟನೆಯ (ಎಐಎಂಐಎಂ) ವರಿಷ್ಠ ಅಸಾದುದ್ದೀನ್ ಒವೈಸಿ ಕಿರಿಕಾರಿದ್ದಾರೆ.
ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಸಂಸದ ಒವೈಸಿ, ರೊಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್ ಗೆ ವಾಪಸ್ ಕಳುಹಿಸುವ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಭಾರತದಲ್ಲಿ ನೆಲಸಲು ಅವಕಾಶ ಕೊಡ್ತೀರಿ, ಆದರೆ ರೊಹಿಂಗ್ಯಾ ಮುಸ್ಲಿಮರನ್ನು ಮೋದಿ ಅವರು ಯಾಕೆ ಸಹೋದರರು ಎಂದು ಒಪ್ಪಿಕೊಳ್ಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ವಲಸಿಗರಾಗಿ ಇರುವ ರೊಹಿಂಗ್ಯಾ ಮುಸ್ಲಿಮರು ದೇಶದ ಭದ್ರತೆಗೆ ಮಾರಕ. ಉಗ್ರ ಸಂಘಟನೆ ಐಸಿಸ್ ಅವರನ್ನು ದುರ್ಬಳಕೆ ಮಾಡಿಕೊಂಡು ಕುಕೃತ್ಯ ನಡೆಸಲು ಪ್ರೇರಣೆ ನೀಡಬಹುದು. ಹೀಗಾಗಿ ಅವರನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರದ ಬಗ್ಗೆ ತಡೆಯೊಡ್ಡಬೇಡಿ. ಹೀಗೆಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.