ದತ್ ಬಿಡುಗಡೆಗೆ ಏಕೆ: ಉತ್ತರಿಸಲು 2 ವಾರಗಳ ಗಡುವು
Team Udayavani, Jul 4, 2017, 3:45 AM IST
ಮುಂಬೈ: 1993 ಸರಣಿ ಸ್ಫೋಟ ಪ್ರಕರಣದ ಅಪರಾಧಿ, ಬಾಲಿವುಡ್ ನಟ ಸಂಜಯ್ ದತ್ರನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡಿದ ಕ್ರಮವನ್ನು ಸಮರ್ಥಿಸಿಕೊಳ್ಳಲು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ 2 ವಾರ ಗಳ ಗಡುವು ವಿಧಿಸಿದೆ. ಈ ಹಿಂದೆಯೇ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿ ದ್ದರೂ, ಸರ್ಕಾರ ಪ್ರತಿಕ್ರಿಯೆ ನೀಡಿರಲಿಲ್ಲ. ದತ್ರನ್ನು ಬಿಡುಗಡೆ ಮಾಡಲು ಯಾವ ಮಾನದಂಡಗಳನ್ನು ಅನುಸರಿಸಿದಿರಿ ಎಂದು ಕೋರ್ಟ್ ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.