Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
Team Udayavani, Nov 23, 2024, 7:15 PM IST
ಮುಂಬಯಿ: ನಟಿ ಸ್ವರಾ ಭಾಸ್ಕರ್ ಅವರ ಪತಿ, ಶರದ್ ಪವಾರ್ ನೇತೃತ್ವದ ಎನ್ಸಿಪಿ ಅಭ್ಯರ್ಥಿಯಾಗಿದ್ದ ಫಹಾದ್ ಅಹ್ಮದ್ ಅವರು ಮಹಾರಾಷ್ಟ್ರದ ಅನುಶಕ್ತಿ ನಗರ ಕ್ಷೇತ್ರದಲ್ಲಿ ಅನುಭವಿಸಿದ್ದಾರೆ. ಸೋಲಿನ ಬಳಿಕ ಸ್ವರಾ ಭಾಸ್ಕರ್ ಚುನಾವಣಾ ಆಯೋಗಕ್ಕೆ ಇವಿಎಂ ಸಂಬಂಧಿತ ಪ್ರಶ್ನೆಯನ್ನು ಕೇಳಿದ್ದಾರೆ.
ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಅಭ್ಯರ್ಥಿ ಸನಾ ಮಲಿಕ್ ಫಹಾದ್ ಅಹ್ಮದ್ ಅವರನ್ನು 3378 ಮತಗಳಿಂದ ಸೋಲಿಸಿದರು.
ಫಲಿತಾಂಶದ ನಂತರ, ಸ್ವರಾ ಅವರು ಇವಿಎಂ ಟ್ಯಾಂಪರಿಂಗ್ ಅನ್ನು ಆಪಾದಿಸಿದ್ದಾರೆ. ಫಹಾದ್ ಅವರ ಸ್ಥಿರ ಮುನ್ನಡೆಯ ನಂತರ 17, 18, 19 ನೇ ಸುತ್ತಿನಲ್ಲಿ ಇದ್ದಕ್ಕಿದ್ದಂತೆ 99% ಬ್ಯಾಟರಿ ಚಾರ್ಜರ್ ಇವಿಎಂಗಳು ತೆರೆದುಕೊಂಡಿವೆ ಮತ್ತು ಬಿಜೆಪಿ ಬೆಂಬಲಿತ ಎನ್ಸಿಪಿ-ಅಜಿತ್ ಪವಾರ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಎಲ್ಲಾ ದಿನದಲ್ಲಿ ಮತ ಚಲಾಯಿಸಿದ ಯಂತ್ರಗಳು 99% ಚಾರ್ಜ್ ಆಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಹ್ಮದ್ ವಿದ್ಯಾರ್ಥಿ ಕಾರ್ಯಕರ್ತ ಮತ್ತು ರಾಜಕಾರಣಿಯಾಗಿದ್ದು, ಅವರು ಎನ್ಸಿಪಿ (ಎಸ್ಪಿ) ಗೆ ಸೇರುವ ಮೊದಲು ಸಮಾಜವಾದಿ ಪಕ್ಷದ ಮುಖಂಡರಾಗಿದ್ದರು. ಶಾಸಕಿಯಾಗಿ ಆಯ್ಕೆಯಾಗಿರುವ ಸನಾ ಅವರು ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.