ವಿಮಾನದಲ್ಲಿ ವೈಫೈ: ಅರ್ಜಿ ಆಹ್ವಾನ
Team Udayavani, Dec 16, 2018, 6:30 AM IST
ಹೊಸದಿಲ್ಲಿ: ವಿಮಾನಗಳಲ್ಲಿ ವೈಫೈ ಒದಗಿಸು ವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಅಂತಿಮಗೊಳಿಸಿದ್ದು, ಸೇವೆ ಒದಗಿಸುವ ಕಂಪನಿಗಳು ಇನ್ನು ಅನುಮತಿ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.
ಟೆಲಿಕಾಂ ಇಲಾಖೆಯು ಸೇವೆ ಪೂರೈಕೆ ದಾರರಿಗೆ ಅನುಮತಿ ನೀಡಲಿದ್ದು, ಈ ಕಂಪನಿಗಳು ವಿಮಾನಯಾನ ಸಂಸ್ಥೆಗಳಿಗೆ ವೈಫೈ ಸೇವೆಯನ್ನು ಒದಗಿಸಲಿವೆ. ಏರ್‌ಟೆಲ್, ಜಿಯೋ ಸೇರಿದಂತೆ ಬಹುತೇಕ ಎಲ್ಲ ಬೃಹತ್ ಟೆಲಿಕಾಂ ಕಂಪನಿಗಳು ಈ ಸೇವೆ ಒದಗಿಸಲು ಆಸಕ್ತಿ ವಹಿಸಿವೆ ಎನ್ನಲಾಗಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವೈಫೈ ಒದಗಿಸಲು ಇನ್ನಷ್ಟೇ ಸೂಕ್ತ ಸೌಲಭ್ಯವನ್ನು ಕಲ್ಪಿಸಬೇಕಿದ್ದು, ಹೊಸದಾಗಿ ಖರೀದಿ ಮಾಡಲಾಗುತ್ತಿರುವ ವಿಮಾನಗಳಲ್ಲಿ ಈಗಾಗಲೇ ವೈಫೈ ಸಂಕೇತಗಳನ್ನು ಸ್ವೀಕರಿಸುವ ಮತ್ತು ಬಿತ್ತರಿಸುವ ಸೌಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.