ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆ ಆರಂಭ : ಮುಖ್ಯಮಂತ್ರಿ ಪ್ರಮೋದ ಸಾವಂತ್
Team Udayavani, Jul 5, 2021, 9:42 PM IST
ಪಣಜಿ: ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಕೃಷಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಸರ್ಕಾರವು ಕಾಡು ಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಕಾಡುಹಂದಿಗಳು ರಾಜ್ಯದಲ್ಲಿ ಕೃಷಿ ಕ್ಷೇತ್ರಗಳಿಗೆ ಹಾನಿಯುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಗೋವಾ ರಾಜ್ಯ ಸರ್ಕಾರವು 2016 ರಲ್ಲಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ(ಎನ್ಡಬ್ಲ್ಯೂಬಿ) ಶಿಫಾರಸ್ಸು ಮಾಡಿದ್ದರಿಂದ ಕಾಡುಹಂದಿಯನ್ನು ಕ್ರಿಮಿಕೀಟವೆಂದು ಘೋಷಿಸುವ ಪ್ರಸ್ತಾವ ಬಾಕಿ ಉಳಿದಿದೆ ಎಂದು ಸಿಎಂ ಸಾವಂತ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.