Kerala; ಉಳಿಕ್ಕಲ್ ಪಟ್ಟಣಕ್ಕೆ ನುಗ್ಗಿ ಕಾಡಾನೆ ದಾಂಧಲೆ: ಮೂವರಿಗೆ ಗಾಯ
ದಿಕ್ಕಾಪಾಲಾಗಿ ಓಡಿದ ಜನರು...
Team Udayavani, Oct 11, 2023, 3:42 PM IST
ಕಣ್ಣೂರು (ಕೇರಳ): ಜಿಲ್ಲೆಯ ಉಳಿಕ್ಕಲ್ ಪಟ್ಟಣದಲ್ಲಿ ದಾರಿ ತಪ್ಪಿ ಬಂದ ಕಾಡಾನೆಯೊಂದು ಬುಧವಾರ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದ ಘಟನೆ ನಡೆದಿದೆ. ಜನರು ಬೆದರಿ ದಿಕ್ಕಾಪಾಲಾಗಿ ಓದುವ ವೇಳೆ ಮೂವರು ಗಾಯಗೊಂಡಿದ್ದಾರೆ.
ಆನೆಯನ್ನು ಕಂಡು ಗಾಬರಿಗೊಂಡ ಜನರು ಬಚಾವ್ ಆಗಲು ಹರಸಾಹಸ ಪಟ್ಟರು. ಪಟ್ಟಣದಿಂದ 6 ಕಿಲೋಮೀಟರ್ ದೂರದಲ್ಲಿರುವ ಅರಣ್ಯಕ್ಕೆ ಆನೆಯನ್ನು ಓಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನೆಯಿಂದ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಈ ಪ್ರದೇಶದಲ್ಲಿ ಶಾಲೆಗಳು, ಅಂಗಡಿಗಳು ಮತ್ತು ಇತರ ಸಂಸ್ಥೆಗಳನ್ನು ಸದ್ಯಕ್ಕೆ ಮುಚ್ಚಲಾಗಿದೆ.
ಆನೆಯಿಂದ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಿದ್ದರೂ, ಬೆಳೆಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.