ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹೋಳಿ ಅನಂತರ ಟ್ರಸ್ಟ್
Team Udayavani, Mar 6, 2020, 6:52 PM IST
ಲಕ್ನೋ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ಟ್ರಸ್ಟ್ ರಚನೆ ಬಗ್ಗೆ ಹೋಳಿ ಹಬ್ಬದ ಅನಂತರ ಪ್ರಕಟಿಸುವುದಾಗಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ಝುಫರ್ ಫಾರೂಕಿ ತಿಳಿಸಿದ್ದಾರೆ.
ಗುರುವಾರ ಲಕ್ನೋದಲ್ಲಿ ಮಾತನಾಡಿದ ಅವರು ಮಂಡಳಿಯ ಸಭೆಯಲ್ಲಿ ಈ ಟ್ರಸ್ಟ್ ರಚನೆ ಬಗ್ಗೆ ಚರ್ಚೆ ಮಾಡಲಾಗಿಲ್ಲ ಎಂದಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ಐದು ಎಕರೆ ಜಮೀನಿನಲ್ಲಿ ಮಸೀದಿ, ಭಾರತ ಮತ್ತು ಇಸ್ಲಾಮಿಕ್ ವಿಚಾರಗಳ ಬಗ್ಗೆ ಸಂಶೋಧನ ಕೇಂದ್ರ, ಆಸ್ಪತ್ರೆ, ಗ್ರಂಥಾಲಯ ನಿರ್ಮಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.