ಗಲ್ಲು ಕೋರಿದ ಎನ್ಐಎ ವಿರುದ್ಧ ನಾನೇ ವಾದ ಮಂಡಿಸುವೆ: ಯಾಸಿನ್
Team Udayavani, Aug 10, 2024, 12:23 AM IST
ಹೊಸದಿಲ್ಲಿ: ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಮರಣದಂಡನೆ ಶಿಕ್ಷೆ ಕೋರಿ ಎನ್ಐಎ ಸಲ್ಲಿಸಿರುವ ಅರ್ಜಿ ವಿರುದ್ಧ ತನ್ನ ಪರ ವಾಗಿ ತಾನೇ ವಾದ ಮಾಡುವುದಾಗಿ ದಿಲ್ಲಿ ಹೈಕೋರ್ಟ್ಗೆ ಯಾಸಿನ್ ಮಲಿಕ್ ತಿಳಿಸಿದ್ದಾನೆ. ಉಗ್ರರಿಗೆ ಹಣಕಾಸು ನೆರವು ನೀಡಿರುವ ಪ್ರಕರಣದಲ್ಲಿ ಈಗಾಗಲೇ ಯಾಸಿನ್ಗೆ ಜೀವಾವಧಿ ಶಿಕ್ಷೆ ನೀಡಲಾಗಿದ್ದು, ಆತ ತಿಹಾರ್ ಜೈಲಿನಲ್ಲಿದ್ದಾನೆ. ಇದೇ ಪ್ರಕರಣದಲ್ಲಿ ಯಾಸಿನ್ಗೆ ಗಲ್ಲು ವಿಧಿಸಬೇಕೆಂದು ಎನ್ಐಎ ಕೋರಿದೆ. ಈ ಅರ್ಜಿಯನ್ನು ನ್ಯಾ| ಸುರೇಶ್ ಕುಮಾರ್ ನೇತೃತ್ವದ ಪೀಠ ಸೆ.19ಕ್ಕೆ ವಿಚಾರಣೆಗೆ ಪಟ್ಟಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.