Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ
Team Udayavani, May 13, 2024, 4:35 PM IST
ಉತ್ತರಪ್ರದೇಶ: ಸದ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಚಾರದ ಬ್ಯುಸಿಯಲ್ಲಿದ್ದಾರೆ, ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರ‍್ಯಾಲಿ ನಡೆಸುತ್ತಿದ್ದಾರೆ.
ರ‍್ಯಾಲಿಗೆ ಆಗಮಿಸಿದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ರಾಯ್ಬರೇಲಿಯೊಂದಿಗಿನ ತಮ್ಮ ಕುಟುಂಬದ ದೀರ್ಘಕಾಲದ ಸಂಬಂಧವನ್ನು ನೆನಪಿಸಿಕೊಂಡರು.
“ರಾಯಬರೇಲಿ ಮತ್ತು ನನ್ನ ಕುಟುಂಬವು ತುಂಬಾ ಹಳೆಯ ಸಂಬಂಧವನ್ನು ಹೊಂದಿದೆ ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು ಅಲ್ಲದೆ ಕ್ಷೇತ್ರದ ಅಭಿವೃದ್ಧಿಯ ವಿಚಾರವಾಗಿ ಜನತೆಗೆ ಭರವಸೆಯನ್ನು ನೀಡಿದ ಅವರು ಅಂತಿಮವಾಗಿ ಕ್ಷೇತ್ರದ ಜನತೆಯಲ್ಲಿ ಆಶೀರ್ವಾದ ಪಡೆದು ಮುಂದುವರೆಯುವ ವೇಳೆ ಸಭೆಯ ಮಧ್ಯೆ ವ್ಯಕ್ತಿಯೊಬ್ಬರು ನಿಮ್ಮ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ್ದಾರೆ ಇದಕ್ಕೆ ಉತ್ತರಿಸಿದ ರಾಹುಲ್ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದೇನೆ ಎಂದು ಹೇಳಿ ಸಭೆಯಲ್ಲಿದ್ದ ಜನರಿಗೆ ಕೈ ಬೀಸುತ್ತಾ ಮುಂನ್ನಡೆದರು.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
VIDEO | Lok Sabha Elections 2024: Here’s how Congress leader Rahul Gandhi (@RahulGandhi) responded when people asked him about his marriage during a public gathering in UP’s Raebareli.
“Now, I will have to get married soon.”#LSPolls2024WithPTI #LokSabhaElections2024
(Full… pic.twitter.com/eTkGhsW87L
— Press Trust of India (@PTI_News) May 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.