ಅಮಿತ್ ಶಾ ಮುಂದಿನ ರಕ್ಷಣಾ ಸಚಿವ?
Team Udayavani, Jun 30, 2020, 6:58 AM IST
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸದ್ಯದಲ್ಲೇ ಭಾರತದ ರಕ್ಷಣಾ ಸಚಿವರಾಗಲಿದ್ದಾರೆಯೇ?
ಇಂಥದ್ದೊಂದು ಸುದ್ದಿ ಈಗ ಬಿಜೆಪಿಯ ಪಡಸಾಲೆೆಗಳಲ್ಲಿ ಹರಿದಾಡುತ್ತಿದೆ.
ಇದು ನಿಜವಾಗಲೂಬಹುದು ಎಂದು ಮೂಲಗಳು ಹೇಳಿವೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ – ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ದಿನೇ ದಿನೇ ಹೆಚ್ಚಾಗುತ್ತಿವೆ.
ಅಲ್ಲಿ, ಮುಂದೆ ಶಿವಸೇನೆ-ಬಿಜೆಪಿ ಸೇರಿ ಸರಕಾರ ರಚಿಸುವ ಸಾಧ್ಯತೆಗಳು ಬಂದರೆ ಬರಬಹುದು. ಅದು ನಿಜವಾದರೆ, ಬಿಜೆಪಿ-ಶಿವಸೇನೆ ಸರಕಾರದಲ್ಲಿ, ಉದ್ಧವ್ ಠಾಕ್ರೆಯೇ ಮುಖ್ಯ ಮಂತ್ರಿಯಾಗಿರಲಿದ್ದಾರೆ.
ಆಗ, ಬಿಜೆಪಿಯಿಂದ ದೇವೇಂದ್ರ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಬೇಕಾಗುತ್ತದೆ. ಆದರೆ, ಈಗಾಗಲೇ ಮುಖ್ಯಮಂತ್ರಿಯಾಗಿರುವ ಫಡ್ನವಿಸ್ ಅವರಿಗೆ ಅದರಿಂದ ಮುಜುಗರ ಆಗುವ ಸಾಧ್ಯತೆ ಇರುವುದರಿಂದ ಅದನ್ನು ತಪ್ಪಿಸಲು ಈಗಲೇ ಫಡ್ನವಿಸ್ ಅವರನ್ನು ಕೇಂದ್ರಕ್ಕೆ ಶಿಫ್ಟ್ ಮಾಡುವ ಆಲೋಚಿಸಲಾಗುತ್ತಿದೆ.
ಹಾಗೆ ಆದರೆ, ಮೋದಿ ಮಂತ್ರಿಮಂಡಲದಲ್ಲಿ ಕೆಲವಾರು ಬದಲಾವಣೆಗಳಾಗಿ ಅಮಿತ್ ಶಾ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.