Kejriwal ಜೈಲೋ, ಬಿಡುಗಡೆ ಭಾಗ್ಯವೋ? ಇಂದು ಸುಪ್ರೀಂ ತೀರ್ಪು
Team Udayavani, Sep 13, 2024, 6:50 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಬಿಐನಿಂದ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪು ಶುಕ್ರವಾರ ಪ್ರಕಟವಾಗಲಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿನ ಮಾಹಿತಿ ಪ್ರಕಾರ ನ್ಯಾ| ಸೂರ್ಯಕಾಂತ್ ತೀರ್ಪು ಪ್ರಕಟಿಸಲಿದ್ದಾರೆ. ಕೇಜ್ರಿ ಪರ ತೀರ್ಪು ಬಂದರೆ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಕೇಜ್ರಿ ಅರ್ಜಿ ವಿಚಾರಣೆ ನಡೆಸಿದ್ದ ಪೀಠ ಸೆ. 5 ರಂದು ತೀರ್ಪು ಕಾಯ್ದಿರಿಸಿತ್ತು. ಮಾ.21ರಂದು ಇ.ಡಿ. ಬಂಧಿಸಿದ್ದ ಬಳಿಕ ಸುಪ್ರೀಂ ಮಧ್ಯಾಂತರ ಜಾಮೀನು ನೀಡಿತ್ತು. ಬೆನ್ನಲ್ಲೇ ಜೂ.26ರಂದು ಸಿಬಿಐ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.