ಈ ಬಾರಿ ಬಜೆಟ್‌ನಲ್ಲಿ ಎಲ್ಲರಿಗೂ 5 ಲಕ್ಷ ರೂ. ಆರೋಗ್ಯ ವಿಮೆ ?


Team Udayavani, Jan 18, 2018, 12:09 PM IST

Jaitley-Modi-700.jpg

ಹೊಸದಿಲ್ಲಿ  : ಈ ಬಾರಿಯ 2018ರ ಬಜೆಟ್‌ನಲ್ಲಿ  ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶದ ಪ್ರತಿಯೋರ್ವ ನಾಗರಿಕರಿಗೆ 5 ಲಕ್ಷ ರೂ. ವರೆಗೆ ಆರೋಗ್ಯ ವಿಮೆಯನ್ನು ಕಲ್ಪಿಸಲಿದೆ ಎಂಬುದಾಗಿ ಹಿಂದಿ ದೈನಿಕವೊಂದು ವರದಿ ಮಾಡಿದೆ.

ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡಿಸಲಿರುವ ವಿತ್ತ ಸಚಿವ ಅರುಣ್‌ ಜೇತ್ಲಿ ಅವರು ಆರೋಗ್ಯ ವಿಮೆ ಕ್ಷೇತ್ರದಲ್ಲಿನ ಕೇಂದ್ರ ಪ್ರವರ್ತಿತ ಯೋಜನೆಯಡಿ ದೇಶದ ಪ್ರತಿಯೋರ್ವ ನಾಗರಿಕರಿಗೆ 5,000 ರೂ. ವರೆಗೆ ಆರೋಗ್ಯ ವಿಮೆಯನ್ನು ಕಲ್ಪಿಸಲಿದ್ದಾರೆ ಎಂದು ಹಿಂದಿ ದೈನಿಕ  “ಪ್ರಭಾತ್‌ ಖಬರ್‌’ ವರದಿ ಹೇಳಿದೆ. 

ಕೇಂದ್ರ ಪ್ರವರ್ತಿತ ಯೋಜನೆಗಳಿಗೆ ಕೇಂದ್ರ ಸರಕಾರ ಬಹುಪಾಲ ಹಣವನ್ನು ಒದಗಿಸುತ್ತದೆಯಾದರೆ ರಾಜ್ಯ ಸರಕಾರಗಳು ನಿಗದಿಯಾಗುವ ತಮ್ಮ ಪಾಲನ್ನು ನೀಡಬೇಕಾಗುವುದು. 

ಪ್ರಸಾವಿತ ಆರೋಗ್ಯ ವಿಮೆಯ ಶೇ.60ರಷ್ಟು ಖರ್ಚನ್ನು ಕೇಂದ್ರ ಸರಕಾರ ಭರಿಸಲಿದೆ ಮತ್ತು ರಾಜ್ಯ ಸರಕಾರಗಳು ಶೇ.40ರಷ್ಟನ್ನು ಭರಿಸಬೇಕಾಗುವುದು ಎಂದು ವರದಿ ತಿಳಿಸಿದೆ. 

ಈ ಆರೋಗ್ಯ ವಿಮಾ ಯೋಜನೆಯನ್ನು ಹೊರತರಲು ಕೇಂದ್ರ ಸರಕಾರ ಟ್ರಸ್ಟ್‌ ರೂಪಿಸಲಿದೆ. ಇದರಡಿ ಪ್ರತಿಯೋರ್ವ ಪ್ರಜೆಗೆ 3ರಿಂದ 5 ಲಕ್ಷ ರೂ. ಆರೋಗ್ಯ ವಿಮೆ ಕಲ್ಪಿಸಲಾಗುವುದು ಎಂದು ವರದಿ ತಿಳಿಸಿದೆ. 

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.