CBI ಬಂಗಲೆ ನವೀಕರಣದ ವಿವಾದ; “ಮೋದಿ ರಾಜೀನಾಮೆ ನೀಡುವರೇ?’ಅರವಿಂದ್ ಕೇಜ್ರಿವಾಲ್
Team Udayavani, Sep 28, 2023, 11:34 PM IST
ಹೊಸದಿಲ್ಲಿ: “ನಿವಾಸ ನವೀಕರಣ ಪ್ರಕರಣದ ತನಿಖೆಯಲ್ಲಿ ಸಿಬಿಐ ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರವನ್ನು ಪತ್ತೆ ಹಚ್ಚದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳ ಸರಕಾರಿ ಬಂಗಲೆಯ ನವೀಕರಣಕ್ಕಾಗಿ ದಿಲ್ಲಿ ಸರಕಾರ 45 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಸಂಬಂಧ ಬುಧವಾರ ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. “ಇದರಲ್ಲಿ ಸಿಬಿಐ ಅಧಿಕಾರಿಗಳು ಏನನ್ನೂ ಪತ್ತೆಹಚ್ಚುವುದಿಲ್ಲ. ನಾನು ಅಧಿಕಾರಕ್ಕೆ ಬಂದ 8 ವರ್ಷಗಳಿಂದ ನನ್ನ ವಿರುದ್ಧ 33 ಪ್ರಕರಣಗಳನ್ನು ದಾಖಲಿಸಿದ್ದಾರೆ. ಯಾವ ಆರೋಪಗಳೂ ಸಾಬೀತಾಗಿಲ್ಲ. ಇದು ಹಾಗೇಯೇ ಆಗಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.