ಅಪ್ರಚೋದಿತ ದಾಳಿಗೆ ಉತ್ತರಿಸುವ ಹಕ್ಕು ನಮ್ಮ ಸೈನಿಕರಿಗೆ: ನಿರ್ಮಲಾ
Team Udayavani, Jun 5, 2018, 4:41 PM IST
ಹೊಸದಿಲ್ಲಿ : ಪಾಕಿಸ್ಥಾನದೊಂದಿಗೆ ಒಪ್ಪಿಕೊಂಡ ಪ್ರಕಾರ ರಮ್ಜಾನ್ ಕದನ ವಿರಾಮಕ್ಕೆ ಭಾರತ ಬದ್ಧವಿದೆ; ಆದರೆ ನಮ್ಮ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆದಲ್ಲಿ ಅದಕ್ಕೆ ತಕ್ಕುದಾದ ಉತ್ತರವನ್ನು ನೀಡುವ ಹಕ್ಕನ್ನು ನಾವು ನಮ್ಮ ಸೈನಿಕರಿಗೆ ನೀಡಿದ್ದೇವೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಸ್ಲಾಮಾಬಾದಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ನಮ್ಮ ಗಡಿಗಳನ್ನು ಕಾಯುವುದು ನಮ್ಮ ಕರ್ತವ್ಯ ಮತ್ತು ನಾವದನ್ನು ಸದಾ ಮಾಡುತ್ತಿರುತ್ತೇವೆ. ನಮ್ಮ ಮೇಲೆ ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆದಾಗ ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ; ಅದಕ್ಕೆ ತಕ್ಕುದಾದ ಉತ್ತರವನ್ನು ನಾವು ನೀಡಿಯೇ ತೀರುತ್ತೇವೆ ಎಂದು ಸೀತಾರಾಮನ್ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ಗಡಿಯಲ್ಲಿ ಕದನ ವಿರಾಮ ಏರ್ಪಡುವುದು ಬಹಳ ಮುಖ್ಯ.ಆದರೆ ಉಗ್ರ ದಾಳಿ ನಡೆದಾಗ ನಾವು ಸುಮ್ಮನಿರಲಾರೆವು. ಹಾಗೆಯೇ ನಮ್ಮ ವಿರುದ್ಧ ಉಗ್ರ ಕೃತ್ಯ ನಡೆಯುವ ತನಕ ಮಾತುಕತೆಯನ್ನು ನಡೆಸುವ ಪ್ರಶ್ನೆಯೇ ಇಲ್ಲ. ಭಯೋತ್ಪಾದನೆ ಮತ್ತು ಶಾಂತಿ ಮಾತುಕತೆಗೆ ಜತೆಜತೆಗೆ ಸಾಗಲಾರದು ಎಂದು ಸಚಿವೆ ಸೀತಾರಾಮನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.