ಮಸೂದ್ ಜಾಗತಿಕ ಉಗ್ರನೆಂದು ಘೋಷಿಸುವುದಕ್ಕೆ ನಾವು ಬದ್ಧ: ಫ್ರಾನ್ಸ್
Team Udayavani, Mar 7, 2019, 6:24 AM IST
ಹೊಸದಿಲ್ಲಿ : ‘ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ಪದದ ಬಲದಲ್ಲಿ ನಾವು ಪಾಕ್ ಮೂಲದ ಜೈಶ್ ಎ ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಪೂರ್ಣ ಒತ್ತು ನೀಡುವೆವು’ ಎಂದು ಫ್ರಾನ್ಸ್ ಹೇಳಿದೆ.
ಇದೇ ವೇಳೆ ಪಾಕ್ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರ ಸಂಘಟನೆಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಹೆಚ್ಚಿನ ಒತ್ತಡವನ್ನು ಹೇರುವೆವು ಎಂದೂ ಫ್ರಾನ್ಸ್ ಹೇಳಿದೆ.
ಭಾರತದಲ್ಲಿ ಫ್ರಾನ್ ರಾಯಭಾರಿಯಾಗಿರುವ ಅಲೆಕ್ಸಾಂಡರ್ ಝೀಗ್ಲರ್ ಅವರು ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ, “ಭಾರತದ ಹಾಗೆ ಫ್ರಾನ್ಸ್ ಕೂಡ ಈಚಿನ ವರ್ಷಗಳಲ್ಲಿ ಭಯೋತ್ಪಾದನೆಯಿಂದ ತೀವ್ರವಾಗಿ ಬಾಧಿತವಾಗಿದೆ; ಮಸೂದ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸದೆ ಇರುವುದು ಅರ್ಥಹೀನ’ ಎಂದು ಹೇಳಿದರು.
ನಿಜಕ್ಕಾದರೆ ನಾವು ಕಳೆದ ವರ್ಷಗಳಿಂದಲೂ ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಯತ್ನವನ್ನು ಮಾಡುತ್ತಿದ್ದೇವೆ. ಜೆಇಎಂ ಸಂಘಟನೆಯನ್ನು ಜಾಗತಿಕ ಉಗ್ರ ಸಂಘಟನೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿರುವಾಗ ಅದರ ಮುಖ್ಯಸ್ಥನಾಗಿರುವ ಮಸೂದ್ನನ್ನು ಜಾಗತಿಕ ಉಗ್ರನೆಂದು ಘೋಷಿಸದೇ ಇರುವುದಲ್ಲಿ ಅರ್ಥವೇ ಇಲ್ಲ’ ಎಂದು ಅಲೆಕ್ಸಾಂಡರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.