Shave off: ಸಮೀಕ್ಷೆಯಂತೆ ಮೋದಿ ಮತ್ತೆ ಪ್ರಧಾನಿಯಾದರೆ ತಲೆ ಬೋಳಿಸುವೆ… ಸೋಮನಾಥ್ ಭಾರ್ತಿ
Team Udayavani, Jun 2, 2024, 3:35 PM IST
ನವದೆಹಲಿ: ಶನಿವಾರ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆದಿದ್ದು ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ ಇದರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಈ ಬಾರಿಯೂ ಬಹುಮತ ಪಡೆಯಲಿದೆ ಎಂದು ಹೇಳಿಕೊಂಡಿದೆ ಆದರೆ ಈ ಸಮೀಕ್ಷೆಯನ್ನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್ ಭಾರ್ತಿ ತಿರಸ್ಕರಿಸಿದ್ದಾರೆ.
ಶನಿವಾರ ಬಿಡುಗಡೆಗೊಂಡ ಚುನನೋತ್ತರ ಸಮೀಕ್ಷೆ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಸೋಮನಾಥ್ ಭಾರ್ತಿ ಈ ಸಮೀಕ್ಷಗಳ ಬಗ್ಗೆ ನನಗೆ ನಂಬಿಕೆ ಇಲ್ಲ ಇದೆಲ್ಲ ಒಂದು ಗಿಮಿಕ್ ಒಂದು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಇಂಡಿಯಾ ಅಭ್ಯರ್ಥಿಯಾಗಿರುವ ಸೋಮನಾಥ್ ಭಾರ್ತಿ, ಈಗ ನಡೆದಿರುವ ಎಲ್ಲಾ ಸಮೀಕ್ಷೆಗಳು ತಪ್ಪಾಗುತ್ತವೆ ಜೊತೆಗೆ ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಒಂದು ವೇಳೆ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸುವುದಾಗಿ ಮಾತು ಕೊಟ್ಟಿದ್ದಾರೆ, ಜೂನ್ ೪ ರಂದು ನಡೆಯುವ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಯನ್ನೇ ಉಲ್ಟಾ ಮಾಡಲಿದೆ ಎಂದು ಹೇಳಿದ್ದಾರೆ.
ದೆಹಲಿಯ ಎಲ್ಲ ಏಳು ಸ್ಥಾನಗಳಲ್ಲೂ ಇಂಡಿಯಾ ಮೈತ್ರಿಗೆ ಗೆಲುವಾಗಲಿದೆ ಈ ಫಲಿತಾಂಶದಿಂದ ಮೋದಿ ಅವರಿಗೆ ನಿರಾಸೆಯಾಗಲಿದೆ ಯಾವುದಕ್ಕೂ ಜೂನ್ ನಾಲ್ಕರ ಫಲಿತಾಂಶ ಬರುವವರೆಗೆ ಕಾಯೋಣ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ಸೆಡ್ಡು: ಸರ್ಕಾರಿ ಶಾಲೆಯ ಅಡ್ಮಿಷನ್ ಗಾಗಿ ರಾತ್ರಿಯಿಡೀ ಕ್ಯೂ ನಿಂತ ಪಾಲಕರು
I will shave off my head if Mr Modi becomes PM for the third time.
Mark my word!
All exit polls will be proven wrong on 4th June and Modi ji will not become prime minister for the third time.
In Delhi, all seven seats will go to India ALLIANCE.
Fear of Mr Modi does not allow…
— Adv. Somnath Bharti: इंसानियत से बड़ा कुछ नहीं! (@attorneybharti) June 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.