ಕಪಾಳ ಮೋಕ್ಷ ಪ್ರಕರಣ : ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ವಿಲ್ ಸ್ಮಿತ್ಗೆ 10 ವರ್ಷ ನಿಷೇಧ
Team Udayavani, Apr 9, 2022, 9:45 PM IST
ನವದೆಹಲಿ: ಕೆಲವು ದಿನಗಳ ಹಿಂದೆ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದ ಖ್ಯಾತ ನಟ ವಿಲ್ ಸ್ಮಿತ್ ಅವರಿಗೆ ಮುಂದಿನ ಹತ್ತು ವರ್ಷಗಳ ಕಾಲ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರುವಂತೆ ಆಸ್ಕರ್ ಸಂಘಟಕರು ನಿಷೇಧ ಹೇರಿದ್ದಾರೆ.
ಮಾ.27ರಂದು ಕ್ಯಾಲಿಫೋರ್ನಿಯದಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ನಡೆದಿತ್ತು. ಆ ವೇಳೆ ನಿರೂಪಕ ಕ್ರಿಸ್ ರಾಕ್, ವಿಲ್ ಸ್ಮಿತ್ರ ಪತ್ನಿ ಜೇಡ್ ಪಿಂಕೆಟ್ರವರ ಬೋಳು ತಲೆಯ ಬಗ್ಗೆ ಹಾಸ್ಯ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಸ್ಮಿತ್, ವೇದಿಕೆಯ ಮೇಲೆ ಹೋಗಿ ರಾಕ್ರವರಿಗೆ ಕಪಾಳಮೋಕ್ಷ ಮಾಡಿದ್ದರು.
ಇದನ್ನೂ ಓದಿ : ಅಸಾರಾಮ್ ಬಾಪು ಪ್ರಕರಣ : ಸಂತ್ರಸ್ತೆ ಕುಟುಂಬಕ್ಕೆ ಬೆದರಿಕೆ, ಪೊಲೀಸರಿಂದ ಭದ್ರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.