ಹೆಂಡತಿ ನೋಡಿಕೊಳ್ಳಲು ಸಾಧ್ಯವಾಗದವರಿಂದ ಮತ್ತೂಬ್ಬರ ಬಗ್ಗೆ ಸೀಡಿ
Team Udayavani, Nov 18, 2017, 8:41 AM IST
ತಮ್ಮ ವಿರುದ್ಧ ಅಶ್ಲೀಲ ಭಂಗಿಯ ಸೀಡಿಗಳು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಟೇಲ್ ಮೀಸಲು ಹೋರಾಟಗಾರ ಹಾರ್ದಿಕ್ ಪಟೇಲ್ ನೇರವಾಗಿ ಪ್ರಧಾನಿ ಮೋದಿ ವಿರುದ್ಧವೇ ಟೀಕೆ ಮಾಡಿದ್ದಾರೆ. ಟ್ವಿಟರ್‌ನಲ್ಲಿ ಪದ್ಯದ ರೀತಿಯಲ್ಲಿ ಟೀಕೆ ಮಾಡಿರುವ ಅವರು “ಶ್ರೀರಾಮನು ಸೀತೆಗೆ ಹೇಳುತ್ತಾನೆ: ಎಂಥಾ ಕಲಿಯುಗ ಬರುತ್ತದೆಂದರೆ, ಹೆಂಡತಿಯನ್ನು ಸರಿಯಾಗಿ ನೋಡಿಕೊಳ್ಳಲಾಗದವರು ಮತ್ತೂಬ್ಬರ ಬಗ್ಗೆ ಸೀಡಿ ಮಾಡುತ್ತಾರೆ. ರಾಮನ ಮೂರ್ತಿ ಟೆಂಟ್‌ನಲ್ಲಿದ್ದರೆ, ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೆ ದೇಗುಲ ನಿರ್ಮಿಸುತ್ತಾರೆ. ಒಬ್ಬ ಬ್ರಿಟೀಷನನ್ನು ಕೊಲ್ಲಲು ಸಾಧ್ಯವಾಗದವರು ಮಹಾತ್ಮನನ್ನು ಕೊಲ್ಲುತ್ತಾರೆ. ದಲಿತರನ್ನು ತುಳಿಯುವುದರ ಜತೆಗೆ ಹಿಂದೂ – ಮುಸ್ಲಿಮರ ನಡುವೆ ಕಂದಕ ಸೃಷ್ಟಿಸುತ್ತಾರೆ. ಗೋವನ್ನು ತಾಯಿ ಎನ್ನುತ್ತಲೇ ಅದರ ಮಾಂಸವನ್ನು ಮಾರಾಟ ಮಾಡುತ್ತಾರೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.