ಅಭಿಗೆ “ಅಹಿಂಸಾ ಪುರಸ್ಕಾರ’
Team Udayavani, Mar 4, 2019, 12:35 AM IST
ಹೊಸದಿಲ್ಲಿ: ಪಾಕ್ ವಶದಲ್ಲಿದ್ದು ಇತ್ತೀಚೆಗೆ ಸ್ವದೇಶಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಅಖೀಲ ಭಾರತೀಯ ದಿಗಂಬರ ಜೈನ ಮಹಾಸಮಿತಿ “ಭಗವಾನ್ ಮಹಾವೀರ ಅಹಿಂಸಾ ಪುರಸ್ಕಾರ’ವನ್ನು ಘೋಷಿಸಿದೆ.
ಈ ಪ್ರಶಸ್ತಿ ಪಡೆಯುತ್ತಿರುವ ಮೊದಲಿಗರು ಎಂಬ ಹೆಗ್ಗಳಿಕೆಗೆ ಅಭಿ ಭಾಜನರಾಗಲಿದ್ದಾರೆ. ಪ್ರಸಕ್ತ ವರ್ಷವೇ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದ್ದು, ಪ್ರಶಸ್ತಿ 2.51 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಎ. 17ರ ಮಹಾವೀರ ಜಯಂತಿ ಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…