“ಆರ್73 ಸೆಲೆಕ್ಟೆಡ್’ಎಂದಿದ್ದ ಅಭಿ
Team Udayavani, Mar 4, 2019, 12:50 AM IST
ಹೊಸದಿಲ್ಲಿ: ಮೂವರು ಜೆಇಎಲ್ ನಾಯಕರ ಸೆರೆ ಇತ್ತೀಚೆಗಷ್ಟೇ ನಿಷೇಧಕ್ಕೊಳಗಾದ ಜಮಾತೆ ಇಸ್ಲಾಮಿ(ಜೆಇಎಲ್) ಸಂಘಟನೆಯ ಮೂವರು ಪ್ರಮುಖ ನಾಯಕರನ್ನು ರವಿವಾರ ಬಂಧಿಸಲಾಗಿದೆ. ಜತೆಗೆ, ಜಮ್ಮು ಪ್ರಾಂತ್ಯದ 6 ಜಿಲ್ಲೆಗಳಲ್ಲಿ ದಾಳಿ ನಡೆಸಿ ಸಂಘಟನೆಯ 12ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಭಾರೀ ಪ್ರಮಾಣದ ಪ್ರಚೋದನಕಾರಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘಟನೆಗೆ ಸೇರಿದ ಕನಿಷ್ಠ 6 ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಮೂವರು ಜೆಇಎಲ್ ನಾಯಕರ ಸೆರೆ ಇತ್ತೀಚೆಗಷ್ಟೇ ನಿಷೇಧಕ್ಕೊಳಗಾದ ಜಮಾತೆ ಇಸ್ಲಾಮಿ(ಜೆಇಎಲ್) ಸಂಘಟನೆಯ ಮೂವರು ಪ್ರಮುಖ ನಾಯಕರನ್ನು ರವಿವಾರ ಬಂಧಿಸಲಾಗಿದೆ. ಜತೆಗೆ, ಜಮ್ಮು ಪ್ರಾಂತ್ಯದ 6 ಜಿಲ್ಲೆಗಳಲ್ಲಿ ದಾಳಿ ನಡೆಸಿ ಸಂಘಟನೆಯ 12ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಭಾರೀ ಪ್ರಮಾಣದ ಪ್ರಚೋದನಕಾರಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘಟನೆಗೆ ಸೇರಿದ ಕನಿಷ್ಠ 6 ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.