ಉತ್ತರ ಪ್ರದೇಶ ಚುನಾವಣೆ: 350ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಯೋಗಿ ಆದಿತ್ಯನಾಥ 


Team Udayavani, Dec 11, 2021, 7:20 AM IST

ಉತ್ತರ ಪ್ರದೇಶ ಚುನಾವಣೆ: 350ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಯೋಗಿ ಆದಿತ್ಯನಾಥ 

ಲಕ್ನೋ: ಮುಂದಿನ ವರ್ಷ ನಡೆಯಲಿ­ರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 350ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು ಸಾಧಿಸ ಲಿದೆಯೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಖಾಸಗಿ ವಾಹಿನಿಯೊಂದಿಗೆ ನಡೆದ ಸಂದರ್ಶನದಲ್ಲಿ ಅವರು, ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿವೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್‌ ಅವರು ಚುನಾ­ವಣೆಗೆ ಮೊದಲೇ ಧ್ರುವೀಕರಣ ಕೆಲಸ ಆರಂಭಿಸಿದ್ದಾರೆ. ಅದು ಅವರಿಗೆ ಫ‌ಲ ನೀಡುವುದಿಲ್ಲ. ಇನ್ನು, ಪ್ರಿಯಾಂಕಾ ವಾದ್ರಾ ಅವರ ಚುನಾವಣ ಪ್ರವಾ­ಸೋ­ದ್ಯಮ ಇಲ್ಲಿನ ಕಾಂಗ್ರೆಸ್‌ಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವುದಿಲ್ಲ. ಹಾಗಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಪ್ರತಿಸ್ಪರ್ಧಿಗಳೇ ಇಲ್ಲ’ ಎಂದಿದ್ದಾರೆ.

ಇದನ್ನೂ ಓದಿ:ವಾಸ್ತುಶಿಲ್ಪಿ ಬಾಲಕೃಷ್ಣ ಜೋಷಿಗೆ ರಾಯಲ್‌ ಗೋಲ್ಡ್‌ ಮೆಡಲ್‌ 2022 ಗೌರವ

“ಹಿಂದಿನ ಸರಕಾರಗಳು ಹುಟ್ಟು­ಹಾಕಿದ್ದ ಮಾಫಿಯಾಗಳನ್ನು ನಮ್ಮ ಸರಕಾರ ನಿರ್ನಾಮ ಮಾಡಿದೆ. ನಾವು ಕ್ರಿಮಿನಲ್‌ಗ‌ಳು, ಭ್ರಷ್ಟಾಚಾರಿಗಳು ಮತ್ತು ಗ್ಯಾಂಗ್‌ಸ್ಟರ್‌ಗಳ ವಿರುದ್ಧ ಬುಲ್ಡೋ­ಜರ್‌ಗಳನ್ನು ಬಳಸಿ ಧ್ವಂಸ ಮಾಡಿದ್ದೇವೆ. ಒಂದು ವೇಳೆ ಅಖಿಲೇಶ್ ಅವರಿಗೆ ಈ ರೀತಿಯ ಕ್ರಮಗಳಿಂದ ಕಷ್ಟವಾಗುತ್ತಿದ್ದರೆ, ಅದು ಅವರು ಕ್ರಿಮಿನಲ್‌ಗ‌ಳನ್ನು ಬೆಂಬಲಿಸುತ್ತಿದ್ದಾರೆ ಎನ್ನುವುದನ್ನು ತೋರಿಸುತ್ತದೆ’ ಎಂದು ಯೋಗಿ ಟಾಂಗ್‌ ನೀಡಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.