ದೇಣಿಗೆ ಕೊಟ್ಟ ಪ್ರೇಮ್ಜಿ
Team Udayavani, Mar 14, 2019, 12:30 AM IST
ಹೊಸದಿಲ್ಲಿ: ವಿಪ್ರೋ ಸಂಸ್ಥೆಯಲ್ಲಿ ತಾನು ಹೊಂದಿರುವ 57 ಸಾವಿರ ಕೋಟಿ ರೂ. ಮೌಲ್ಯದ ಶೇ. 34ರಷ್ಟು ಷೇರುಗಳನ್ನು ಉದ್ಯಮಿ ಅಜೀಮ್ ಪ್ರೇಮ್ಜಿ ದೇಣಿಗೆ ನೀಡಿದ್ದಾರೆ. ಈ ಮೂಲಕ ಅವರು ಈವರೆಗೆ ನೀಡಿದ ಒಟ್ಟು ದೇಣಿಗೆಯ ಮೊತ್ತ 1.45 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಅಂದರೆ ವಿಪ್ರೋದಲ್ಲಿ ತಾನು ಹೊಂದಿದ್ದ ಶೇ. 67ರಷ್ಟು ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇವರು ಒಟ್ಟು ಶೇ. 74.3ರಷ್ಟು ಪಾಲನ್ನು ವಿಪ್ರೋದಲ್ಲಿ ಹೊಂದಿದ್ದರು. ಇವರು ಈ ಮೊತ್ತವನ್ನು ತಮ್ಮ ಅಜೀಮ್ ಪ್ರೇಮ್ಜಿ ಫೌಂಡೇಶನ್ಗೆ ನೀಡಿದ್ದು, ಈ ಸಂಸ್ಥೆ ದತ್ತಿ ಚಟುವಟಿಕೆಗಳನ್ನು ನಿರ್ವಹಿಸುತ್ತಿದೆ. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ಈ ಸಂಸ್ಥೆ ಮಹತ್ವದ ಕಾರ್ಯನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.