![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 8, 2017, 11:22 AM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಯೋಗ ಉತ್ಸವ ಇಂದು ಬುಧವಾರ ಆರಂಭಗೊಂಡಿದೆ.
ಈ ಯೋಗ ಉತ್ಸವದಲ್ಲಿ 3,500 ಮಂದಿ ಭಾಗಿಯಾಗುತ್ತಿದ್ದಾರೆ. ಯೋಗ ಗುರುಗಳು, ಯೋಗ ಮಾಸ್ಟರ್‌ಗಳು, ಪಂಡಿತರು, ನೀತಿ ನಿರೂಪಕರು ಮತ್ತು ಪ್ರತಿನಿಧಿಗಳು ಸೇರಿದಂತೆ 15ರಿಂದ 18 ದೇಶಗಳ ಯೋಗೋತ್ಸಾಹಿಗಳು ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ಯೋಗ ಪುಸ್ತಕಗಳ ಸುಮಾರು 50 ಸ್ಟಾಲ್‌ಗಳು ಈ ಉತ್ಸವದ ಪ್ರಮುಖ ಆಕರ್ಷಣೆ ಎನಿಸಿವೆ. ಯೋಗಕ್ಕೆ ಸಂಬಂಧಿಸಿದ ಸಿಡಿ, ಡಿವಿಡಿ, ಯೋಗ ಉಪಕರಣಗಳು, ಹಾಗೂ ಇನ್ನೂ ಹಲವು ಬಗೆಯ ಯೋಗ ಪರಿಕರಗಳು ಈ ಉತ್ಸವದಲ್ಲಿ ಯೋಗೋತ್ಸಾಹಿಗಳಿಗೆ ಉಪಲಬ್ಧವಿವೆ.
ಇಬ್ಬರು ಪ್ರಮುಖ ಯೋಗ ಗುರುಗಳಾದ ಸ್ವಾಮಿ ವೇದ ಭಾರತಿ ಮತ್ತು ಟಿ ಕೆ ವಿ ದೇಶಿಕಾಚಾರ್ ಅವರ ಬದುಕು ಮತ್ತು ಕಾಣಿಕೆಗಳನ್ನು ಕುರಿತಂತೆ ಅರ್ಧ ದಿನದ ವಿಚಾರ ಸಂಕಿರಣ ನಡೆಯಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.