ಸೇನಾ ಸಿಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳಿ: ಭಾರತಕ್ಕೆ ಮಾಲ್ಡೀವ್ಸ್
Team Udayavani, Aug 11, 2018, 7:50 AM IST
ಹೊಸದಿಲ್ಲಿ: ಈಗಾಗಲೇ ಹಳಸಿರುವ ಭಾರತ ಮತ್ತು ಮಾಲ್ಡೀವ್ಸ್ನ ಸಂಬಂಧಕ್ಕೆ ಇನ್ನೊಂದು ಅಡ್ಡಿ ಎದುರಾಗಿದೆ. ಮಾಲ್ಡೀವ್ಸ್ನಲ್ಲಿರುವ ಭಾರತೀಯ ಹೆಲಿಕಾಪ್ಟರುಗಳು ಮತ್ತು ಅದಕ್ಕೆ ನಿಯೋಜಿಸಲಾಗಿರುವ ಸಿಬಂದಿಯನ್ನು ಭಾರತ ವಾಪಸ್ ಕರೆಸಿಕೊಳ್ಳಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಹೇಳಿದ್ದಾರೆ. ತುರ್ತು ಸೇನಾ ವೈದ್ಯಕೀಯ ನೆರವಿಗಾಗಿ ಎರಡು ಹೆಲಿಕಾಪ್ಟರ್ ಮತ್ತು ಅದಕ್ಕೆ ಅಗತ್ಯ ಸಿಬಂದಿಯನ್ನು ಹಲವು ವರ್ಷಗಳಿಂದಲೇ ಮಾಲ್ಡೀವ್ಸ್ನಲ್ಲಿ ನಿಯೋಜಿಸಲಾಗಿದ್ದು, ಜೂನ್ನಲ್ಲಿ ಒಪ್ಪಂದ ಮುಗಿದಿದೆ. ಆದರೆ ಒಪ್ಪಂದವನ್ನು ಮಾಲ್ಡೀವ್ಸ್ ನವೀಕರಿಸಿಲ್ಲ.
ಕಳೆದ ವರ್ಷ ಮಾಲ್ಡೀವ್ಸ್ನಲ್ಲಿ ನಡೆದ ರಾಜಕೀಯ ಸ್ಥಿತ್ಯಂತರದ ವೇಳೆ ಯಮೀನ್ಗೆ ಭಾರತ ಬೆಂಬಲ ನೀಡಿರ ಲಿಲ್ಲ. ಚೀನ ಬೆಂಬಲಿತ ಯಮೀನ್ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ, ತನ್ನ ವಿರೋಧಿಗಳನ್ನು ಜೈಲಿ ಗಟ್ಟಿದ್ದರು. ಮಾಲ್ಡೀವ್ಸ್ಗೆ ಕೋಟ್ಯಂತರ ರೂ. ಸಾಲ ನೀಡಿರುವ ಚೀನ ರಸ್ತೆ, ಸೇತುವೆ, ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ತೊಡ ಗಿಸಿಕೊಂಡಿದ್ದು, ಭಾರತದ ಪ್ರಭಾವ ಇಲ್ಲಿ ಕುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.