Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ
Team Udayavani, Oct 7, 2024, 1:48 AM IST
ಭೋಪಾಲ್: ಸುಮಾರು 16 ವರ್ಷಗಳಿಂದ ತನ್ನ ಪತಿ ಹಾಗೂ ಅವನ ಕುಟುಂಬಸ್ಥರಿಂದ ಶೋಷಣೆಗೊಳಗಾಗಿದ್ದ ಹಾಗೂ ಒತ್ತೆಯಾಳಾಗಿ, ಮನೆಯಲ್ಲೇ ಬಂಧಿಯಾಗಿದ್ದ ಮಹಿ ಳೆಯೊಬ್ಬಳನ್ನು ಭೋಪಾಲ್ನಲ್ಲಿ ರಕ್ಷಿಸಲಾಗಿದೆ. ರಾಣು ಸಾಹು ಎಂಬಾಕೆ 2006ರಲ್ಲಿ ವಿವಾಹವಾಗಿದ್ದು, ಆಕೆಯ ಪತಿಯ ಕುಟುಂಬದವರು 2008ರಿಂದಲೂ ಆಕೆ ತವರು ಸಂಪರ್ಕಿಸದಂತೆ ತಡೆದಿದ್ದರು. ಇತ್ತೀಚೆಗೆ ನೆರೆಹೊರೆಯವರು ಆಕೆಯ ಆರೋಗ್ಯ ಹದಗೆಡುತ್ತಿರುವ ಬಗ್ಗೆ ರಾಣು ತಂದೆಗೆ ಮಾಹಿತಿ ನೀಡಿದ ಮೇರೆಗೆ ಆಕೆಯ ತಂದೆ ದೂರು ನೀಡಿದ್ದು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.