ಮಾರಾಮಾರಿಗೆ ಕಾರಣವಾದ ಅನೈತಿಕ ಸಂಬಂಧ: ಮಹಿಳೆ ಆತ್ಮಹತ್ಯೆ
Team Udayavani, Oct 22, 2018, 12:22 PM IST
ಹೊಸದಿಲ್ಲಿ : ನೆರೆಮನೆಯ ವ್ಯಕ್ತಿಯೊಂದಿಗಿನ ಅನೈತಿಕ ಸಂಬಂಧ ಉಭಯ ಕುಟುಂಬಗಳ ಸದಸ್ಯರೊಳಗೆ ಮಾರಾಮಾರಿಗೆ ಕಾರಣವಾದುದನ್ನು ಅನುಸರಿಸಿ ಮನನೊಂದ 21ರ ಹರೆಯದ ಆರೋಪಿ ಮಹಿಳೆಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ದಿಲ್ಲಿಯ ಬುರಾರಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆಯು ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ತನ್ನ ಅನೈತಿಕ ಸಂಬಂಧವೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಯಿತೆಂದು ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಮಹಿಳೆ ಮತ್ತು ಪುರುಷನ ಮನೆಯವರು ಪರಸ್ಪರರ ವಿರುದ್ದ ಹಲ್ಲೆ ದೂರನ್ನು ಪೊಲೀಸರಲ್ಲಿ ದಾಖಲಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.