2 ನೇ ಮದುವೆಯಾದವನ ಗುಪ್ತಾಂಗವನ್ನೇ ಕತ್ತರಿಸಿದ ಮೊದಲ ಪತ್ನಿ!
Team Udayavani, Aug 2, 2018, 11:32 AM IST
ಮುಜಾಫರ್ನಗರ: 2 ನೇ ಮದುವೆಯಾದ ಭೂಪನೊಬ್ಬನ ಮರ್ಮಾಂಗವನ್ನೇ ಮೊದಲ ಪತ್ನಿ ಕತ್ತರಿಸಿ ಹಾಕಿದ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.
ಮುಜಾಫರ್ನಗರದ ಮಿಮ್ಲಾನಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಚಿಂತಾಜನಕರ ಸ್ಥಿತಿಯಲ್ಲಿರುವ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಳಿಗೊಳಗಾದ ವ್ಯಕ್ತಿ ಮೊದಲ ಪತ್ನಿಯೊಂದಿಗೆ ಕೆಲ ವರ್ಷದ ದಾಂಪತ್ಯದಲ್ಲಿ ಮಕ್ಕಳನ್ನು ಪಡೆದಿರರಲಿಲ್ಲ. 2 ನೇ ಮದುವೆಯಾಗಿ ಆಕೆಯಲ್ಲಿ ಇತ್ತೀಚೆಗೆ ಮಗುವೊಂದನ್ನು ಪಡೆದಿದ್ದ . ಬಳಿಕ ಮೊದಲ ಪತ್ನಿಯತ್ತ ಅಲಕ್ಷ್ಯ ವಹಿಸಿದ್ದ ಎಂದು ಕೋಟ್ವಾಲಿ ಠಾಣೆಯ ಪೊಲೀಸ್ ಅಧಿಕಾರಿ ಅನಿಲ್ಕಪೇರ್ವಾನ್ ಅವರು ಪಿಟಿಐಗೆ ಹೇಳಿಕೆ ನೀಡಿದ್ದಾರೆ.
ದಾಳಿಗೊಳಗಾದವನ ಸಂಬಂಧಿಗಳು ಮೊದಲ ಪತ್ನಿಯ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
MUST WATCH
ಹೊಸ ಸೇರ್ಪಡೆ
MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು ಕಾನೂನು ಇದೆಯೇ?: ಎಚ್.ಕೆ.ಪಾಟೀಲ್
BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್
Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?
US Election Result:ಡೊನಾಲ್ಡ್ ಟ್ರಂಪ್ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?
MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.