ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ವರದಕ್ಷಿಣೆ ಕೊಲೆ ?
Team Udayavani, Sep 8, 2017, 11:40 AM IST
ಬಂಡಾ, ಉತ್ತರ ಪ್ರದೇಶ : ಮಹಿಳೆಯೊಬ್ಬಳ ಶವ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆಕೆಯ ಕುಟುಂಬದವರು ಇದೊಂದು ವರದಕ್ಷಿಣೆ ಕೊಲೆ ಎಂದು ದೂರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಬಂಡಾ ದ ಕೈರಿ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದೆ. ವಿವಾಹಿತ ಮಹಿಳೆ ವಸುಧಾ (20) ಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು.
ಆಕೆಯನ್ನು ಉಸಿರು ಗಟ್ಟಿಸಿ ಸಾಯಿಸಿ ಬಳಿಕ ಆಕೆಗೆ ನೇಣು ಬಿಗಿಯಲಾಗಿದೆ ಎಂದು ಆಕೆಯ ಮನೆಯವರು ಹೇಳಿದ್ದಾರೆ. ಹೆಚ್ಚಿನ ವರದಕ್ಷಿಣೆ ತರುವಂತೆ ಆಕೆಯ ಅತ್ತೆ ಮಾವ ಆಕೆಗೆ ಸದಾ ಹಿಂಸೆ ನೀಡುತ್ತಲೇ ಇದ್ದರು ಎಂದವರು ದೂರಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ವರದಕ್ಷಿಣೆ ಕೊಲೆ ? ಬಂಡಾ, ಉತ್ತರ ಪ್ರದೇಶ : ಮಹಿಳೆಯೊಬ್ಬಳ ಶವ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆಕೆಯ ಕುಟುಂಬದವರು ಇದೊಂದು ವರದಕ್ಷಿಣೆ ಕೊಲೆ ಎಂದು ದೂರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಬಂಡಾ ದ ಕೈರಿ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದೆ. ವಿವಾಹಿತ ಮಹಿಳೆ ವಸುಧಾ (20) ಳ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಕೋಣೆಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ಉಸಿರು ಗಟ್ಟಿಸಿ ಸಾಯಿಸಿ ಬಳಿಕ ಆಕೆಗೆ ನೇಣು ಬಿಗಿಯಲಾಗಿದೆ ಎಂದು ಆಕೆಯ ಮನೆಯವರು ಹೇಳಿದ್ದಾರೆ. ಹೆಚ್ಚಿನ ವರದಕ್ಷಿಣೆ ತರುವಂತೆ ಆಕೆಯ ಅತ್ತೆ ಮಾವ ಆಕೆಗೆ ಸದಾ ಹಿಂಸೆ ನೀಡುತ್ತಲೇ ಇದ್ದರು ಎಂದವರು ದೂರಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.