ಸಯಾಮಿ ಅವಳಿಗೆ ಜನ್ಮ ನೀಡಿದ ಓಡಿಶಾ ಮಹಿಳೆ
Team Udayavani, Apr 11, 2021, 5:57 PM IST
ಕೇಂದ್ರಪಾಡ: ಒಡಿಶಾದ ಮಹಿಳೆಯೋರ್ವಳು ಸಯಾಮಿ ಅವಳಿಗೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಹೆಣ್ಣು ಮಕ್ಕಳಿಗೆ ಎರಡು ತಲೆ, ಮೂರು ಕೈಗಳು ಇವೆ.
ಭಾನುವಾರ ಒಡಿಶಾದ ಕೇಂದ್ರಪಾಡ ಜಿಲ್ಲಾಸ್ಪತ್ರೆಯಲ್ಲಿ ಕಾಣಿ ಗ್ರಾಮದ ಉಮಕಾಂತ್ – ಅಂಬಿಕಾ ದಂಪತಿಗೆ ಈ ಹೆಣ್ಣು ಮಕ್ಕಳು ಜನಿಸಿವೆ. ಈ ಮಕ್ಕಳಿಗೆ ನಾಲ್ಕು ಕಣ್ಣುಗಳು ಮತ್ತು ನಾಲ್ಕು ಕಿವಿಗಳಿರುವ ಹಾಗೂ ಒಂದು ಮಗುವಿನ ಬೆನ್ನಿನಲ್ಲಿ ಒಂದು ಕೈ ಇದೆ. ವೈದ್ಯರು ಈ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್ ಶಿಶು ಭವನಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಇನ್ನು ಸಯಾಮಿ ಅವಳಿ ಮಕ್ಕಳು ಜನಿಸುವುದು ಅಪರೂಪ. ಈ ಥರದ ಮಕ್ಕಳು ತಾಯಿ ಗರ್ಭದಿಂದಲೇ ಶರೀರದ ಭಾಗಗಳನ್ನು ಪರಸ್ಪರ ಜೋಡಿಸಿಕೊಂಡು ಹುಟ್ಟುತ್ತವೆ. ಈ ಮಕ್ಕಳ ದೇಹ ಒಂದಕ್ಕೊಂದು ಅಂಟಿಕೊಂಡಿರುತ್ತವೆ. ಇಂತಹ ಮಕ್ಕಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಬೇರ್ಪಡಿಸಬಹುದು. ಈ ಹಿಂದೆ ಶಸ್ತ್ರ ಚಿಕಿತ್ಸೆ ಮೂಲಕ ಸಯಾಮಿ ಅವಳಿಗಳನ್ನು ಬೇರ್ಪಡಿಸಿರುವ ಉದಾಹರಣೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.