ಗೃಹಬಂಧನದಲ್ಲಿದ್ದೇ ಮಗುವಿಗೆ ಜನ್ಮಕೊಟ್ಟ ಕಾರ್ಗಿಲ್ ಮಹಿಳೆ
Team Udayavani, Apr 2, 2020, 6:13 PM IST
ಕಾರ್ಗಿಲ್: ಕೋವಿಡ್ 19 ಉಸಿರುಗಟ್ಟಿಸುವ ಸ್ಥಿತಿಯಲ್ಲೂ ಸಿಹಿಸುದ್ದಿಗಳು ಹುಟ್ಟುತ್ತಲೇ ಇವೆ. ಹೋಮ್ ಕ್ವಾರಂಟೈನ್ನಲ್ಲಿದ್ದ ಕಾರ್ಗಿಲ್ ಮಹಿಳೆ, ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ.
ಇಲ್ಲಿನ ಸ್ಯಾಂಕೋ ಹಳ್ಳಿಯಲ್ಲಿ ಕೋವಿಡ್ 19 ಹಬ್ಬಿದ್ದು, ಗರ್ಭಿಣಿಯಾಗಿದ್ದ ಐಷಾ ಎಂಬಾಕೆಯ ಮನೆಯಲ್ಲೂ ಇಬ್ಬರಿಗೆ ಪಾಸಿಟಿವ್ ಕಂಡುಬಂದಿದೆ. ಸೋಂಕು ತಗುಲಿರುವ ಸ್ವತಃ ಗಂಡನ ಜತೆಗೆ ಇಡೀ ಕುಟುಂಬ ಗೃಹಬಂಧನದಲ್ಲಿದೆ.
ಮಗುವನ್ನು ಮುದ್ದಾಡುವ ಸ್ಥಿತಿಯಲ್ಲಿ ಯಾರೂ ಇಲ್ಲ. ಅವರಿನ್ನು ಮಗು ನೋಡಲು 14 ದಿನಗಳ ವರೆಗೆ ಕಾಯಬೇಕಾಗಿದೆ. ಸ್ವಯಂ ಸೇವಕರ ಸಹಕಾರದಿಂದ, ಸೂಕ್ತ ಸಮಯದಲ್ಲಿ ಹೆರಿಗೆ ನಡೆಸಲು ಸಾಧ್ಯವಾಗಿದೆ.
ಅಕ್ಕಪಕ್ಕದ ಮನೆಯವರು ಮಗು ಮತ್ತು ತಾಯಿಗೆ ಬೇಕಾದ, ವಸ್ತ್ರ, ಔಷಧ ಇತ್ಯಾದಿಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಮಗುವಿನ ಜನನದಿಂದ ಇಡೀ ಸ್ಯಾಂಕೋ ಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.