ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವನಿಂದ ನವ ವಿವಾಹಿತೆಯ ಕೊಲೆ
Team Udayavani, Sep 6, 2018, 11:49 AM IST
ಮುಜಫರನಗರ : ಹೆಚ್ಚಿನ ವರದಕ್ಷಿಣೆಯ ಬೇಡಿಕೆಯನ್ನು ಹೆತ್ತವರ ಪೂರೈಸದ ಕಾರಣಕ್ಕೆ, ಮದುವೆಯಾಗಿ ಕೇವಲ ಐದು ತಿಂಗಳಾಗಿದ್ದ 21ರ ಹರೆಯದ ಮಹಿಳೆಯನ್ನು ಕುತ್ತಿಗೆ ಬಿಗಿದು ಕೊಂದ ಆರೋಪದ ಮೇಲೆ ಮಹಿಳೆಯ ಪತಿ, ಅತ್ತೆ – ಮಾವನನ್ನು ಪೊಲೀಸರು ಬಂಧಿಸಿದ್ದಾರೆ.
ಈ ವರ್ಷ ಎಪ್ರಿಲ್ ನಲ್ಲಿ ಮದುವೆಯಾಗಿದ್ದ ಜೋಗಿಯಖೇಡ ಗ್ರಾಮ ಆಮ್‌ರಿನ್ ಗೆ ಗಂಡನ ಮನೆಯಲ್ಲಿ ವರದಕ್ಷಿಣೆ ಹಿಂಸೆ ತೀವ್ರವಾಗಿತ್ತು. ಆಕೆಯ ಪತಿ, ಅತ್ತೆ ಮಾವ ಸೇರಿ ನಿನ್ನೆ ಬುಧವಾರ ನಿರ್ದಯವಾಗಿ ಆಕೆಯ ಕುತ್ತಿಗೆ ಬಿಗಿದು ಕೊಂದರು ಎಂದು ಫುಗಾನಾ ಪೊಲೀಸ್ ಠಾಣಾಧಿಕಾರಿ ದೇಶರಾಜ್ ಸಿಂಗ್ ತಿಳಿಸಿದ್ದಾರೆ.
ಕೊಲೆಗೀಡಾಗಿರುವ ಮಹಿಳೆಯ ಮನೆಯವರ ಪ್ರತಿಭಟನೆ ನಡೆಸಿದ್ದು ಅಪರಾಧಿಗಳ ವಿರುದ್ಧ ಕಠಿನ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್