ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ: ಮಹಿಳೆ ಸಾವು
Team Udayavani, Nov 13, 2018, 11:07 AM IST
ಮುಜಫರನಗರ : ಜಿಲ್ಲೆಯ ಅಹ್ಮದ್‌ಪುರ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಅಡುಗೆ ತಯಾರಿಸುವಲ್ಲಿ ನಿರತಳಾಗಿದ್ದ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಮಹಿಳೆಯನ್ನು ರಚನಾ ಎಂದು ಗುರುತಿಸಲಾಗಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿದ್ದ ರಚನಾ ಅವರನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಳೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
Kumbh Mela: ಮೊದಲ ಶಾಹಿ ಸ್ನಾನ: 3.5 ಕೋಟಿ ಮಂದಿ ಭಾಗಿ; ಎರಡನೇ ಶಾಹಿಸ್ನಾನ ಜ.29ಕ್ಕೆ ನಿಗದಿ
MUST WATCH
ಹೊಸ ಸೇರ್ಪಡೆ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Los Angeles wildfires: ಒಲಿಂಪಿಕ್ಸ್ ಆಯೋಜನೆಗೆ ಭೀತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.