ಮಹಿಳಾ ನಕ್ಸಲ್ ನೇತೃತ್ವ
Team Udayavani, Sep 25, 2018, 7:25 AM IST
ವಿಶಾಖಪಟ್ಟಣ: ಟಿಡಿಪಿ ಶಾಸಕ ಕಿದರಿ ಸರ್ವೇಶ್ವರ ರಾವ್ ಮತ್ತು ಪಕ್ಷದ ನಾಯಕ ಸಿವಾರಿ ಸೋಮು ಹತ್ಯೆಗೆ ನಕ್ಸಲರ ಮಹಿಳಾ ನಾಯಕಿ ಅರುಣ ಎಂಬವಳೇ ನೇತೃತ್ವ ವಹಿಸಿದ್ದಳು. ಆಕೆ ಸಿಪಿಐ ಮಾವೋವಾದಿ ಆಂಧ್ರ -ಒಡಿಶಾ ಗಡಿ ಸಮಿತಿ ಸದಸ್ಯೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿ ಹೇಳಿದ್ದಾರೆ. 12 ದಿನಗಳ ಹಿಂದೆ ಅರುಣಾ ಅರಕುವಿಗೆ ಭೇಟಿ ನೀಡಿ, ಯಾವ ರೀತಿ ಹತ್ಯೆ ನಡೆಸಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಳು. ಜತೆಗೆ ಘಟನೆಯ ದಿನ 20-50 ನಕ್ಸಲರು ಅಲ್ಲಿ ಉಪಸ್ಥಿತರಿದ್ದರು ಎಂದು ಪ್ರಾಥಮಿಕ ವರದಿಗಳಿಂದ ಗೊತ್ತಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.