ವಿವಾಹಿತೆಯ ರೇಪ್; ಆರೋಪಿ ಯುವಕರಿಂದ ವಿಡಿಯೋ ಅಪ್ಲೋಡ್
Team Udayavani, May 31, 2019, 12:34 PM IST
ಶಹಜಹಾನ್ಪುರ, ಉತ್ತರ ಪ್ರದೇಶ : 28ರ ಹರೆಯದ ವಿವಾಹಿತ ಮಹಿಳೆಯನ್ನು ಯುವಕರಿಬ್ಬರು ರೇಪ್ ಮಾಡಿದ್ದಲ್ಲದೆ ತಮ್ಮ ಅಪರಾಧ ಕೃತ್ಯದ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಮಾಧ್ಯಮಕ್ಕೆ ಅಪ್ಲೋಡ್ ಮಾಡಿದ ಘಟನೆ ವರದಿಯಾಗಿದೆ.
ಮಹಿಳೆಯ ಪತಿ ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ನೀಲೇಶ್ ಮತ್ತು ಶ್ಯಾಮು ಪಾಲ್ ಎಂಬ ಯುವಕರಿಬ್ಬರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ ಎಂದು ಗ್ರಾಮಾಂತರ್ ಎಸ್ಪಿ ಸುಭಾಷ್ ಚಂದ್ರ ಶಾಕ್ಯ ತಿಳಿಸಿದ್ದಾರೆ.
ಕಳೆದ ಎ.10ರಂದು ಮಹಿಳೆಯು ತನ್ನ ಮನೆಯಲ್ಲಿ ನಿದ್ರಿಸಿಕೊಂಡಿದ್ದಾಗ ಅಕ್ರಮ ಪ್ರವೇಶ ಗೈದ ಆರೋಪಿಗಳು ಮಹಿಳೆಯನ್ನು ರೇಪ್ ಮಾಡಿದ್ದರು. ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ತಮ್ಮ ಮಾನ ಹರಾಜಾದೀತೆಂಬ ಭಯದಲ್ಲಿ ದಂಪತಿ ಸುಮ್ಮನಿದ್ದರು.
ಆದರೆ ಕೆಲ ದಿನಗಳ ಬಳಿಕ ಆರೋಪಿಗಳು ತಾವು ಮಾಡಿಕೊಂಡಿದ್ದ ರೇಪ್ ವಿಡಿಯೋವನ್ನು ಇಂಟರ್ನೆಟ್ಗೆ ಅಪ್ಲೋಡ್ ಮಾಡಿದ್ದರು. ಇದನ್ನು ಅನುಸರಿಸಿ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದರು.
ಪೊಲೀಸರು ನಿನ್ನೆ ಗುರುವಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ತನಕ ಆರೋಪಿಗಳ ಬಂಧನ ಆಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.