ಜೈಪುರ : ಕಾಲುಂಗುರಕ್ಕಾಗಿ ವೃದ್ಧೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು

Team Udayavani, Oct 10, 2022, 9:36 AM IST

ಜೈಪುರ : ಕಾಲುಂಗುರಕ್ಕಾಗಿ ವೃದ್ಧೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು

ಜೈಪುರ :100 ವರ್ಷದ ವೃದ್ಧೆಯೊಬ್ಬರು ಧರಿಸಿದ್ದ ಕಾಲುಂಗುರ ಕದಿಯುವ ಬಂದ ದರೋಡೆಕೋರರು ಕಾಲುಂಗುರಕ್ಕಾಗಿ ವೃದ್ಧೆಯ ಪಾದವನ್ನೇ ಕತ್ತರಿಸಿದ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ದರೋಡೆಗೆ ಬಂದ ತಂಡವೊಂದು ರವಿವಾರ ನಸುಕಿನ ವೇಳೆ ಜೈಪುರದಲ್ಲಿರುವ ವೃದ್ಧೆಯ ಮನೆಗೆ ಹೊಕ್ಕು ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಜಾಲಾಡಿ ಬಳಿಕ ವೃದ್ಧೆಯ ಕಾಲ ಬೆರಳಿನಲ್ಲಿದ್ದ ಕಾಲುಂಗುರವನ್ನು ತೆಗೆಯಲು ಹರಿತವಾದ ಆಯುಧದಿಂದ ವೃದ್ಧೆಯ ಪಾದವನ್ನೇ ಕತ್ತರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ, ರಕ್ತದ ಮಡುವುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೈಪುರದ ಜಮುನಾ ದೇವಿ ಎಂಬವರೇ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಜಾನೆ ೫ ಗಂಟೆಯ ವೇಳೆ ದಾಳಿ ನಡೆದಿದ್ದು, ಕುಟುಂಬಸ್ಥರೆಲ್ಲರೂ ಗಾಢ ನಿದ್ರೆಯಲ್ಲಿದ್ದ ವೇಳೆ ದಾಳಿ ನಡೆದಿರುವುದು ಯಾರಿಗೂ ತಿಳಿದಿರಲಿಲ್ಲ. ವೃದ್ಧೆಯ ಮನೆಯವರು ಗುರುತು ಹಿಡಿಯುವ ಮುನ್ನವೇ ಕಳ್ಳರು ಕಾಲುಂಗುರ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಗಲ್ಟಾ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಅಧಿಕಾರಿ ಮಖೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಫೋರೆನ್ಸಿಕ್ ತಜ್ಞರ ಸಹಾಯದಿಂದ ಪೊಲೀಸರು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಶಂಕಿತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಅಲ್ಲದೆ ಮಹಿಳೆಯ ಕಾಲು ಕತ್ತರಿಸಲು ಬಳಸಿದ್ದ ಆಯುಧ ಸ್ಥಳದಲ್ಲೇ ಪತ್ತೆಯಾಗಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಸೇನಾ ಕಾರ್ಯಾಚರಣೆ : ಓರ್ವ ಉಗ್ರನ ಎನ್​ಕೌಂಟರ್

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.