2005ರಲ್ಲಿ ಮಾಣಿಕ್ ಸರ್ಕಾರ್ ನಿವಾಸದಲ್ಲಿ ಮಹಿಳೆಯ ಅಸ್ಥಿಪಂಜರ ?
Team Udayavani, Mar 10, 2018, 5:18 PM IST
ಅಗರ್ತಲಾ : ತ್ರಿಪುರದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರ ಅಧಿಕೃತ ನಿವಾಸದ ಸೆಪ್ಟಿಕ್ ಟ್ಯಾಂಕ್ನಲ್ಲಿ 2005ರಲ್ಲಿ ಮಹಿಳೆಯ ಅಸ್ಥಿ ಪಂಜರವೊಂದರ ಪತ್ತೆಯಾಗಿತ್ತು. ಆ ಹಿನ್ನೆಲೆಯಲ್ಲಿ ಮಾಣಿಕ್ ಸರ್ಕಾರ್ ಅವರ ಅಧಿಕೃತ ನಿವಾಸದಲ್ಲಿ ಈಗ ವಾಸ್ತವ್ಯವಿರುವ ಬಿಜೆಪಿಯ ನೂತನ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಅವರು ಸೆಪ್ಟಿಕ್ ಟ್ಯಾಂಕನ್ನು ಮೊತ್ತ ಮೊದಲಾಗಿ ಸ್ವಚ್ಚಗೊಳಿಸಿಕೊಳ್ಳಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುನೀಲ್ ದೇವಧರ್ ಸಲಹೆ ನೀಡಿದ್ದಾರೆ.
ಮಾಣಿಕ್ ಸರ್ಕಾರ್ ಮಾತ್ರವಲ್ಲದೆ ಅವರ ಸಂಪುಟ ಸಚಿವರ ಅಧಿಕೃತ ನಿವಾಸದ ಸೆಪ್ಟಿಕ್ ಟ್ಯಾಂಕ್ಗಳನ್ನು ಕೂಡ ಕ್ಲೀನ್ ಮಾಡಿಸಿಕೊಳ್ಳಬೇಕು ಎಂದು ಸುನೀಲ್ ದೇವಧರ್ ಹೇಳಿದ್ದಾರೆ.
ತ್ರಿಪುರದಲ್ಲಿ ಸಿಪಿಎಂನ 25 ವರ್ಷಗಳ ದುರಾಡಳಿತೆಯ ವೇಳೆ ಹಲವಾರು ರಾಜಕೀಯ ಹತ್ಯೆಗಳು ನಡೆದಿದ್ದು ಅವುಗಳನ್ನೆಲ್ಲ ಅಧಿಕಾರ ಬಲದಲ್ಲಿ ಮುಚ್ಚಿ ಹಾಕಲಾಗಿದೆ.ಆದುದರಿಂದ ತ್ರಿಪುರ ಮಾಜಿ ಸಿಎಂ ಮಾತ್ರವಲ್ಲದೆ ಅವರ ಸಚಿವರ ಅಧಿಕೃತ ನಿವಾಸಗಳ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡಿಸಿದರೆ ಅಲ್ಲಿಯೂ ಮಾನವ ಅಸ್ಥಿ ಪಂಜರಗಳು ಪತ್ತೆಯಾದಾವು ಎಂದು ದೇವಧರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.