ಮಹಿಳೆಯರೇ ಕಟ್ಟಿದ ಮನೆ!

Team Udayavani, Dec 17, 2018, 6:45 AM IST

women-hose.jpg

ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ 475 ಚದರಡಿ ಮನೆಯೊಂದನ್ನು ಸಂಪೂರ್ಣವಾಗಿ ಮಹಿಳೆಯರೇ ನಿರ್ಮಿಸಿ ಸಾಧನೆ ಮಾಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಯಾವ ವಾಸ್ತುಶಿಲ್ಪ ತಜ್ಞರೂ ಇರಲಿಲ್ಲ. ಕೇವಲ 20 ಸಾಮಾನ್ಯ ದಿನಗೂಲಿ ಮಹಿಳೆಯರೇ ಸೇರಿ ಈ ಸಾಧನೆ ಮಾಡಿದ್ದಾರೆ. 

ವೆಳ್ಳಿಯ ಮಟ್ಟಂ ಗ್ರಾಮದ ಸುತ್ತಲಿನ ಮಹಿಳೆಯರು ಈ ಮನೆ ನಿರ್ಮಿಸಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಆರಂಭದಲ್ಲಿ 30 ಮಹಿಳೆಯರು ಕೆಲಸ ಪ್ರಾರಂಭಿಸಿದ್ದರೂ, 10 ಮಹಿಳೆಯರು ಮಧ್ಯದಲ್ಲೇ ಕೈಬಿಟ್ಟರು. ನಿರ್ಮಾಣಶ್ರೀ ಕನ್‌ಸ್ಟ್ರಕ್ಷನ್ಸ್‌ ಈ ಮಹಿಳೆಯರಿಗೆ ತರಬೇತಿ ನೀಡಿದ್ದು, ವಿಶಿಷ್ಟ ಸಾಧನೆಗೆ ನೆರವಾಗಿದೆ. ಈ ಯಶಸ್ಸಿನಿಂದಾಗಿ ಅವರು ಇನ್ನೊಂದು ಪ್ರಾಜೆಕ್ಟ್ ಆರಂಭಿಸುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ತರಬೇತಿ ಅವಧಿಯಲ್ಲಿ ಇವರು ಪ್ರತಿ ದಿನ 320 ರೂ. ವೇತನ ಪಡೆಯುತ್ತಿದ್ದರು. ಈಗ ಪುರುಷರಿಗೆ ಸಮಾನವಾಗಿ 1 ಸಾವಿರ ರೂ. ಪಡೆಯಲು ಅರ್ಹರಾಗಿದ್ದಾರೆ.

ಟಾಪ್ ನ್ಯೂಸ್

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.