ಹಳ್ಳಿಗಳಲ್ಲಿ ಮಹಿಳಾ ಸಬಲೀಕರಣಕ್ಕೆ ಮಹಿಳಾ ಶಕ್ತಿ ಕೇಂದ್ರ
Team Udayavani, Feb 2, 2017, 3:50 AM IST
ಗರ್ಭಿಣಿಯರ ಬ್ಯಾಂಕ್ ಖಾತೆಗೆ 6,000 ರೂ. ನೇರ ವರ್ಗಾವಣೆ ಯೋಜನೆ ಮುಂದುವರಿಸುವ ಜತೆಗೆ ಮಹಿಳೆಯರ ಸಬಲೀಕರಣಕ್ಕೆ ಗ್ರಾಮ ಮಟ್ಟದಲ್ಲಿ ಪ್ರತ್ಯೇಕ “ಮಹಿಳಾ ಶಕ್ತಿ ಕೇಂದ್ರ’ಗಳನ್ನು ಸ್ಥಾಪಿಸಲಾಗುವುದು. ಆ ಮೂಲಕ, ಈ ಬಾರಿಯ ಬಜೆಟ್ನಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕೆ ಒಟ್ಟು 1,84,632 ರೂ. ಹಂಚಿಕೆ ಮಾಡಲಾಗಿದೆ.
ದೇಶದ ಸುಮಾರು 14 ಲಕ್ಷ ಅಂಗನ ವಾಡಿ ಕೇಂದ್ರಗಳ ಮೂಲಕ ಈ ಮಹಿಳಾ ಶಕ್ತಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸ ಲಾಗಿದ್ದು, ಅದಕ್ಕಾಗಿ ಒಟ್ಟು 500 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಗ್ರಾಮೀಣ ಮಹಿಳೆಯರಿಗೆ ಒಂದೇ ಸೂರಿನಡಿ ಉದ್ಯೋಗಾವಕಾಶ, ಕೌಶಲಾಭಿವೃದ್ಧಿ, ಡಿಜಿಟಲ್ ಸಾಕ್ಷರತೆ, ಆರೋಗ್ಯ ಮತ್ತು ಪೌಷ್ಟಿಕತೆ ಒದಗಿಸುವ ಮೂಲಕ ಮಹಿಳಾ ಸಬಲೀಕರಣ ಈ ಮಹಿಳಾ ಶಕ್ತಿ ಕೇಂದ್ರಗಳ ಸ್ಥಾಪನೆಯ ಉದ್ದೇಶವಾಗಿದೆ.
ದುರ್ಬಲ ವರ್ಗದವರಿಗೆ ವಸತಿ ಕಲ್ಪಿಸಲು ರಾಷ್ಟ್ರೀಯ ವಸತಿ ಬ್ಯಾಂಕ್ಗಳ ಮೂಲಕ ದೇಶದಲ್ಲಿ ಒಟ್ಟು 20 ಸಾವಿರ ಕೋಟಿ ರೂ. ವೈಯಕ್ತಿಕ ಗೃಹ ಸಾಲ ನೀಡಲು ತೀರ್ಮಾನಿಸಲಾಗಿದೆ. ನೋಟು ನಿಷೇಧದ ಬಳಿಕ ಬ್ಯಾಂಕ್ಗಳು ವಸತಿ ಸಾಲದ ಮೇಲಿನ ಬಡ್ಡಿ ದರ ಕಡಿತಗೊಳಿಸುತ್ತಿರುವುದರಿಂದ ಬಡವರಿಗೆ ಕನಿಷ್ಠ ವಸತಿ ಸೌಕರ್ಯ ಪಡೆಯಲು ಅನುಕೂಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.