10,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಲೋಕಾ ಬಲೆಗೆ
Team Udayavani, Jan 3, 2017, 7:59 PM IST
ಇಂದೋರ್ : ವ್ಯಕ್ತಿಯೊಬ್ಬರ ಪತ್ನಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ನೇಮಕಾತಿ ಪತ್ರ ನೀಡುವುದಕ್ಕಾಗಿ 10,000 ರೂ. ಲಂಚ ತೆಗೆದುಕೊಂಡ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೋರ್ವರನ್ನು ಇಂದಿಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದರು.
ರೋಹಿತ್ ದಾಮೋರ್ ಎಂಬವರ ಪತ್ನಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ನೇಮಕಾತಿ ಪತ್ರ ನೀಡಲು ಆರೋಪಿ ಮಹಿಳಾ ಅಧಿಕಾರಿ 30,000 ರೂ. ಲಂಚ ಕೇಳಿದ್ದರು. ಕೊನೆಗೆ ಮೊತ್ತವನ್ನು 10,000 ರೂ.ಗೆ ಇಳಿಸುವಲ್ಲಿ ಸಫಲರಾದ ರೋಹಿತ್ ಅವರು ಅಧಿಕಾರಿಗೆ ಲಂಚ ನೀಡುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳು ಸೆರೆ ಹಿಡಿದರು.
ಆರೋಪಿ ಮಹಿಳಾ ಅಧಿಕಾರಿ ವಿರುದ್ದ ಕೇಸುದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.