ನಕ್ಸಲ್ ನಿಗ್ರಹಕ್ಕೆ ಮಹಿಳಾ ಕಮಾಂಡೋ
Team Udayavani, May 8, 2019, 6:00 AM IST
ಸಾಂದರ್ಭಿಕ ಚಿತ್ರ
ರಾಯ್ಪುರ: ಛತ್ತೀಸ್‌ಗಢ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ತನ್ನ ನಕ್ಸಲ್ ನಿಗ್ರಹ ಪಡೆಯ ಜಿಲ್ಲಾ ಮೀಸಲು ಪಡೆಗೆ ಮಹಿಳಾ ಕಮಾಂಡೋಗಳನ್ನು ನೇಮಕ ಮಾಡಿದೆ. ಕಳೆದೊಂದು ತಿಂಗಳಲ್ಲಿ ಮೂವರು ನಕ್ಸಲರನ್ನು ಹತ್ಯೆಗೈದ ‘ಶಾರ್ಟ್ ಆ್ಯಕ್ಷನ್ ಟೀಂ’ನಲ್ಲಿದ್ದ ಮಹಿಳೆಯರನ್ನೇ ಈ ಕಮಾಂಡೋಗಳಾಗಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ನಕ್ಸಲ್ಪೀಡಿತ ದಂತೇವಾಡದಲ್ಲಿ ಈ ‘ದಂತೇಶ್ವರಿ ಲಡ್ಕೇ’ ಎಂಬ ಹೆಸರಿನ ಪಡೆಯನ್ನು ನಿಯೋಜಿಸಲಾಗುವುದು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.