ಗೃಹ ಸಚಿವ ಪರಂಗೆ ಮಹಿಳಾ ಆಯೋಗ ಸಮನ್ಸ್
Team Udayavani, Jan 4, 2017, 3:45 AM IST
ಹೊಸದಿಲ್ಲಿ: ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ವೇಳೆ ಪುಂಡರ ಗುಂಪು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕುರಿತು ವಿವಾದಿತ ಹೇಳಿಕೆ ನೀಡಿದ ಸಂಬಂಧ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್ ಜಾರಿ ಮಾಡಿದೆ.
ಅಸಹ್ಯ ಹೇಳಿಕೆ ನೀಡಿದವರು ಯಾವುದೇ ಪಕ್ಷದವರಾಗಿದ್ದರೂ ಸಹಿಸುವುದಿಲ್ಲ. ಉನ್ನತ ಹುದ್ದೆಯಲ್ಲಿದ್ದವರೇ ಈ ರೀತಿಯ ಹೇಳಿಕೆ ನೀಡಿದರೆ, ದೇಶ ಯಾವ ದಿಕ್ಕಿ ನಲ್ಲಿ ಸಾಗುತ್ತಿದೆ ಎಂಬ ಅನುಮಾನ ವ್ಯಕ್ತ ವಾಗುತ್ತದೆ. ಹೀಗಾಗಿ ನಾವು ಪರಮೇಶ್ವರ್ ಮತ್ತು ಅಜ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದೇವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.