Chhattisgarh 2034ರ ವರೆಗೆ ಮಹಿಳಾ ಮೀಸಲು ಜಾರಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Team Udayavani, Sep 28, 2023, 11:46 PM IST
ಹೊಸದಿಲ್ಲಿ: “ಮಹಿಳಾ ಮೀಸಲಾತಿ ಮಸೂದೆ ಕೇವಲ ಚುನಾವಣೆಯ ಗಿಮಿಕ್. ಜನರು ಇದಕ್ಕಾಗಿ ಮತ ಹಾಕುತ್ತಾರೆ, ಬಳಿಕ ಪಕ್ಷ ಕೊಟ್ಟಿರುವ ಭರವಸೆಯನ್ನು ಮರೆತು ಬಿಡುತ್ತಾರೆ ಎಂದು ಬಿಜೆಪಿ ಯೋಚಿಸಿಯೇ ಮಸೂದೆ ಅಂಗೀಕರಿಸಿದೆ. ಹೀಗೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಛತ್ತೀಸ್‌ಗಢದಲ್ಲಿ ನಡೆದ ಕೃಷಿಕ್ -ಸಹ -ಶ್ರಮಿಕ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿರುವ ಖರ್ಗೆ, ಬಿಜೆಪಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಮಹಿಳಾ ಮೀಸಲಾತಿ ಕೂಡ ಅದರ ಚುನಾವಣೆ ಅಸ್ತ್ರ ಅಷ್ಟೇ, 2034ರವರೆಗೂ ಅದು ಜಾರಿಯಾಗುವುದಿಲ್ಲ, ಮೀಸಲಿನ ಹೆಸರಿನಲ್ಲಿ ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.