ನಿರ್ಮಾಣ ಹಂತದ ಕಟ್ಟಡದ 20ನೇ ಮಹಡಿಯಿಂದ ಬಿದ್ದು ಕಾರ್ಮಿಕನ ಸಾವು


Team Udayavani, Apr 11, 2018, 4:29 PM IST

Crime-Scene-700.jpg

ಮುಂಬಯಿ : ನಗರದ ಮಾಲ್ವಾನಿ ಪ್ರದೇಶದಲ್ಲಿ  ನಿರ್ಮಾಣ ಹಂತದಲ್ಲಿರುವ 20 ಮಹಡಿಯ ಗಗನಚುಂಬಿ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ 28ರ ಹರೆಯದ ಕಾರ್ಮಿಕನೋರ್ವ ಆಯ ತಪ್ಪಿ ಕೆಳಗೆ ಬಿದ್ದು ಮೃತ ಪಟ್ಟ ದುರ್ಘ‌ಟನೆ ವರದಿಯಾಗಿದೆ.

ಮೃತ ಕಾರ್ಮಿಕನನ್ನು ಅಬು ತಾಹಿರ್‌ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಆತನನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ ವೈದ್ಯರು ಆತ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. 

ಮೃತ ಕಾರ್ಮಿಕನಿಗೆ ಸುರಕ್ಷೆ ಒದಗಿಸದ ಕಾರಣಕ್ಕೆ ಇಬ್ಬರ ವಿರುದ್ಧ ಐಪಿಸಿ ಸೆ.304(ಎ) (ಅಲಕ್ಷ್ಯದ ಕಾರಣಕ್ಕೆ ಸಾವು) ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

Naveen Patnaik

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.