ಅಜಂತಾಗೆ ವಿಶ್ವದರ್ಜೆಯ ಮಾನ್ಯತೆ
Team Udayavani, Jul 7, 2019, 5:00 AM IST
ಪುಣೆ: ಮಹಾರಾಷ್ಟ್ರದ ಅಜಂತಾ ಮತ್ತು ಎಲ್ಲೋರಾ ವಿಶ್ವದ ಅತ್ಯಂತ ಉತ್ತಮ ಪ್ರವಾಸಿ ಸ್ಥಳಗಳನ್ನಾಗಿ ಪರಿವರ್ತಿಸುವ ಕೇಂದ್ರದ ಯೋಜನೆಗೆ ಆಯ್ಕೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಶುಕ್ರವಾರ ಮಂಡಿಸಿದ್ದ ಬಜೆಟ್‌ನಲ್ಲಿ ಈ ಅಂಶ ಪ್ರಸ್ತಾಪವಾಗಿದೆ. ಒಟ್ಟು 17 ಪ್ರವಾಸಿ ಸ್ಥಳಗಳನ್ನು ವಿಶ್ವ ದರ್ಜೆಯ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಿ, ಅಭಿವೃದ್ಧಿಗೊಳಿಸುವುದಕ್ಕೆ ಘೋಷಣೆ ಮಾಡಲಾಗಿತ್ತು. ಅದಕ್ಕಾಗಿ ನೀಲ ನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದು ಮಹಾರಾಷ್ಟ್ರದ ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ 2 ಸ್ಥಳಗಳು ಹೊಂದಿರುವ ಖ್ಯಾತಿ, ಅಲ್ಲಿಗೆ ಭೇಟಿ ನೀಡುತ್ತಿರುವ ಪ್ರವಾಸಿಗಳ ಸಂಖ್ಯೆ ಗಮನದಲ್ಲಿರಿಸಿಕೊಂಡು ಈ ಶಿಫಾರಸು ಮಾಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.