ಖ್ಯಾತ ವರ್ಣಚಿತ್ರ ಕಲಾವಿದ ಅಕ್ಬರ್ ವಿಧಿವಶ
Team Udayavani, Jan 8, 2020, 12:55 AM IST
ಕೊಯಮತ್ತೂರು: ಖ್ಯಾತ ವರ್ಣಚಿತ್ರಕಾರ ಅಕ್ಬರ್ ಪದಂಸೀ (91) ನಿಧನ ಹೊಂದಿದ್ದಾರೆ. ಇಲ್ಲಿನ ಇಶಾ ಯೋಗ ಕೇಂದ್ರದಲ್ಲಿ ಸೋಮವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಭಾರತದ ಆಧುನಿಕ ಕಾಲಘಟ್ಟದ ಕಲಾಕೃತಿಗಳ ಪರಂಪರೆಗೆ ಮಹತ್ವದ ಕಾಣಿಕೆ ಸಲ್ಲಿಸಿರುವ ಹೆಗ್ಗಳಿಕೆ ಅವರದ್ದು.
ಅಂತ್ಯಕ್ರಿಯೆಯನ್ನು ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಶಾ ಯೋಗ ಕೇಂದ್ರದ ಆವರಣದಲ್ಲಿ ಸೋಮವಾರ ರಾತ್ರಿಯೇ ನೆರವೇರಿಸಲಾಯಿತು ಎಂದು ಇಶಾ ಫೌಂಡೇಷನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.