ಹಿಂಡನ್ ವಾಯುನೆಲೆಗೆ ಡಕೋಟಾ ಆಕರ್ಷಣೆ
Team Udayavani, Feb 14, 2018, 9:17 AM IST
ಹೊಸದಿಲ್ಲಿ: 1947ರ ಭಾರತ ಮತ್ತು ಪಾಕಿಸ್ಥಾನ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಕೋಟಾ ಯುದ್ಧ ವಿಮಾನ ದುರಸ್ತಿಗೊಳಿಸಿ ಮತ್ತೆ ಭಾರತೀಯ ವಾಯುಪಡೆಗೆ ಸೇರ್ಪಡೆ ಮಾಡಲಾಗಿದೆ. ಎರಡನೇ ವಿಶ್ವ ಮಹಾಯುದ್ಧದ ಕಾಲಕ್ಕೆ ಸೇರಿದ ವಿಮಾನವನ್ನು ಪುನರುಜ್ಜೀವನಗೊಳಿಸುವಲ್ಲಿ ನೆರವಾಗಿದ್ದು ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ಸ್ವತಂತ್ರ ಸಂಸದ ರಾಜೀವ್ ಚಂದ್ರಶೇಖರ್. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಜೀವ್ ಚಂದ್ರಶೇಖರ್ ಐಎಎಫ್ ಮುಖ್ಯಸ್ಥ ಏರ್ಚೀಫ್ ಮಾರ್ಷಲ್ ಬಿ.ಎಸ್. ಧನೋವಾಗೆ ಮಂಗಳವಾರ ಹಸ್ತಾಂತರಿಸಿದ್ದಾರೆ.
ಇಂಗ್ಲೆಂಡ್ನಲ್ಲಿ 7 ವರ್ಷ ದುರಸ್ತಿಗೆ ಈ ವಿಮಾನ ಒಳಪಟ್ಟಿತ್ತು. ಅದನ್ನು ಉ.ಪ್ರ. ಹಿಂಡನ್ ವಾಯುನೆಲೆಯಲ್ಲಿ ಇರಿಸಲಾಗುತ್ತದೆ. ಮುಂದಿನ ತಿಂಗಳು ಅದು ಆಗಮಿಸಲಿದೆ. ಅದರ ಬಗ್ಗೆ ಮಾತನಾಡಿದ ಏರ್ಚೀಫ್ ಮಾರ್ಷಲ್ “1930ರಲ್ಲಿ ಅದನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗಿತ್ತು. ಅಂದಿನ ರಾಯಲ್ ಇಂಡಿಯನ್ ಏರ್ಫೋರ್ಸ್ನ 12 ಸ್ಕ್ವಾಡ್ರನ್ನಲ್ಲಿ ಬಳಸಿಕೊಳ್ಳಲಾಗಿತ್ತು. 1947ರಲ್ಲಿ ಜಮ್ಮು – ಕಾಶ್ಮೀರದಲ್ಲಿ ಜನರ ರಕ್ಷಣೆಯಲ್ಲಿ ಅದರ ಪಾತ್ರ ಪ್ರಮುಖವಾಗಿತ್ತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.