ವಿಶ್ವದ ಎತ್ತರದ ರೈಲು ನಿಲ್ದಾಣ
Team Udayavani, Oct 18, 2018, 8:47 AM IST
ಹೊಸದಿಲ್ಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಭೂಗತ ರೈಲ್ವೆ ನಿಲ್ದಾಣವೊಂದನ್ನು ನಿರ್ಮಿಸಲು ರೈಲ್ವೆ ಇಲಾಖೆ ಸಜ್ಜಾಗಿದೆ. ಹಿಮಾಚಲ ಪ್ರದೇಶದಲ್ಲಿ ಸಮುದ್ರಮಟ್ಟಕ್ಕಿಂತ 3,000 ಅಡಿಗಳಷ್ಟು ಎತ್ತರದಲ್ಲಿ ನಿರ್ಮಿಸಲಾಗುವ ಸುರಂಗದಲ್ಲಿ ಸಾಗುವ ಬಿಲಾಸ್ಪುರ- ಮನಾಲಿ-ಲೇಹ್ ರೈಲು ಮಾರ್ಗದ ಕೀಲಾಂಗ್ ಎಂಬಲ್ಲಿ ಈ ರೈಲು ನಿಲ್ದಾಣ ನಿರ್ಮಾಣಗೊಳ್ಳಲಿದ್ದು, ವಿಶ್ವದ ಅತಿ ಎತ್ತರದ ರೈಲು ನಿಲ್ದಾಣವೆಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ.
ಭಾರತಕ್ಕೆ ಭೂಗರ್ಭ ರೈಲು ನಿಲ್ದಾಣಗಳು ಹೊಸದೇನಲ್ಲ. ಮೆಟ್ರೋ ರೈಲು ಯೋಜನೆಯಡಿ ವಿವಿಧ ಮಹಾನಗರಗಳಲ್ಲಿ ಇಂಥ ಹಲವು ನಿಲ್ದಾಣಗಳು ನಿರ್ಮಾಣಗೊಂಡಿವೆ. ಆದರೆ, ಭಾರತೀಯ ರೈಲ್ವೆಯಿಂದ ದುರ್ಗಮ ಪರ್ವತ ಶ್ರೇಣಿಯಲ್ಲಿ ನಿರ್ಮಾಣ ವಾಗುತ್ತಿರುವ ಮೊದಲ ಭೂಗರ್ಭ ರೈಲ್ವೆ ನಿಲ್ದಾಣವಾಗಿದೆ. ಹೆಚ್ಚಿನ ಮಹತ್ವ ಬಂದಿದೆ. ಕಿಯಾಂಗ್ ಪ್ರಾಂತ್ಯ ಮನಾಲಿಯಿಂದ 26 ಕಿ.ಮೀ., ಭಾರತ- ಚೀನ ಗಡಿಯಿಂದ 120 ಕಿ.ಮೀ. ದೂರ ದಲ್ಲಿದೆ. ಈ ಯೋಜನೆ ಪೂರ್ತಿಗೊಂಡ ಅನಂತರ ಇದು ವಿಶ್ವದ ಅತಿ ಎತ್ತರದ ರೈಲ್ವೇ ಹಾದಿ ಎನಿಸಿಕೊಳ್ಳಲಿದೆ. ಜತೆಗೆ, ಸದ್ಯಕ್ಕೆ ದಿಲ್ಲಿ ಮತ್ತು ಲೇಹ್ ನಡುವಿನ ಪ್ರಯಾಣಾವಧಿ ಯನ್ನು (40 ಗಂಟೆ) ಅರ್ಧ ದಷ್ಟು ಇಳಿಸಲಿದೆ.
27 ಕಿ.ಮೀ. – ಸುರಂಗದ ಒಟ್ಟು ಉದ್ದ
24 – ಮಾರ್ಗದಲ್ಲಿ ನಿರ್ಮಾಣಗೊಳ್ಳಲಿರುವ ದೊಡ್ಡ ಸೇತುವೆಗಳು
39 – ಪರ್ವತಗಳ ನಡುವೆ ನಿರ್ಮಾಣವಾಗಲಿರುವ ಚಿಕ್ಕ ಸೇತುವೆಗಳು
3,000 ಅಡಿ- ಸಮುದ್ರ ಮಟ್ಟದಿಂದ ಇರುವ ಎತ್ತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.